पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಕೃಷಿಕ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಕೃಷಿಕ   ನಾಮಪದ

अर्थ : ನೇಗಿಲನ್ನು ಹಿಡಿದು ಭೂಮಿಯನ್ನು ಉಳುವ ವ್ಯಕ್ತಿ

उदाहरणे : ಬೇಸಾಯಗಾರ ಹೊಲದಲ್ಲಿ ಉಳ್ಳುತ್ತಾ ಹಾಡನ್ನು ಹಾಡುತ್ತಿದ್ದ.

समानार्थी : ಅನ್ನದಾತ, ಆರಂಭಗಾರ, ನೇಗಿಲು ಹಿಡದವ, ಬೇಸಾಯಗಾರ, ರೈತ, ವ್ಯವಸಾಯಗಾರ


इतर भाषांमध्ये अनुवाद :

हल चलानेवाला व्यक्ति।

हलवाहा खेत जोतते समय गीत गा रहा था।
हरवाह, हरवाहा, हलवाह, हलवाहा

A man who plows.

ploughman, plower, plowman

अर्थ : ಆ ವ್ಯಕ್ತಿ ಕೃಷಿ ಅಥವಾ ಬೇಸಾಯವನ್ನು ಮಾಡುತ್ತಾನೆ

उदाहरणे : ರೈತರು ರಾತ್ರಿ-ಹಗಲು ಕಷ್ಟಪಟ್ಟು ಅಕ್ಕಿಯನ್ನು ಬೆಳೆಯುತ್ತಾರೆ.

समानार्थी : ಆರಂಭಗಾರ, ಒಕ್ಕಲಿಗ, ಕಳೆಕೀಳುವವ, ಕೃಷಿಕಾ, ಕೃಷಿಮಾಡುವವ, ನೇಗಿಲ ಯೋಗಿ, ಬಿತ್ತನೆ ಮಾಡುವವ, ಬೇಸಾಯಗಾರ, ಬೇಸಾಯದಾರ, ಭೂಮಿಜೀವಿ, ಭೂಮಿಯನ್ನು ಉಳುವವ, ಮಣ್ಣಿನ ಮಗ, ರೈತ, ವ್ಯವಸಾಯಗಾರ, ವ್ಯವಸಾಯದಾರ


इतर भाषांमध्ये अनुवाद :

वह व्यक्ति जो कृषि या खेती करता हो।

किसान रात-दिन मेहनत करके अन्न उपजाते हैं।
काश्तकार, किसान, कृषक, खेतिहर, भूमिजीवी

A person who operates a farm.

farmer, granger, husbandman, sodbuster

चौपाल