पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಕೆಡಿಸು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಕೆಡಿಸು   ಕ್ರಿಯಾಪದ

अर्थ : ಯಾವುದೇ ವಸ್ತು ಅಥವಾ ಸಂಗತಿಯನ್ನು ಇರುವ ಸ್ಥಿತಿಗಿಂತ ಇನ್ನಷ್ಟು ಕೆಳಸ್ಥಿತಿಗೆ ಒಯ್ಯುವ ಪ್ರಕ್ರಿಯೆ

उदाहरणे : ಮಣ್ಣು ತುಂಬಿ ನಾಲೆಯನ್ನು ಇನ್ನಷ್ಟು ಹಾಳುಮಾಡಬೇಡ.

समानार्थी : ಹಾಳು ಮಾಡು, ಹಾಳುಮಾಡು


इतर भाषांमध्ये अनुवाद :

संकीर्ण या पतला बनाना या करना।

मिट्टी भरकर नहर को और अधिक मत सँकराओ।
सँकड़ाना, सँकराना

अर्थ : ಬಟ್ಟೆಯನ್ನು ಹೊಲಿಯುವ ಸಮಯದಲ್ಲಿ ಅದನ್ನು ಸರಿಯಾಗಿ ಹೊಲಿಯದೆ ಕೆಡಿಸುವ ಪ್ರಕ್ರಿಯೆ

उदाहरणे : ದರ್ಜಿ ನನ್ನ ಉಡುಪನ್ನು ಸರಿಯಾಗಿ ಹೊಲಿಯದೆ ಹಾಳು ಮಾಡಿದ.

समानार्थी : ಹಾಳು ಮಾಡು


इतर भाषांमध्ये अनुवाद :

किसी वस्तु को बनाते समय ऐसा दोष उत्पन्न करना कि वह ठीक न बने।

दर्जी ने मेरा ड्रेस बिगाड़ दिया।
खराब करना, ख़राब करना, बिगाड़ना

Alter from the original.

corrupt, spoil

अर्थ : ನೀತಿ, ಸಂಸ್ಕಾರ ಮುಂತಾದವುಗಳನ್ನು ಕಲಿಸದೆ ಭ್ರಷ್ಟರಾಗುವಂತೆ ಮಾಡುವ ಕ್ರಿಯೆ

उदाहरणे : ಅವನು ನನ್ನ ಮಗನನ್ನು ಹಾಳು ಮಾಡಿದ.

समानार्थी : ಕೆಟ್ಟ ದಾರಿ ತೋರಿಸು, ಕೆಟ್ಟದನ್ನು ಕಲಿಸು, ಕೆಟ್ಟದನ್ನು ಹೇಳಿಕೊಡು, ಕೆಟ್ಟದನ್ನು ಹೇಳು, ಹಾಳು ಮಾಡು


इतर भाषांमध्ये अनुवाद :

अर्थ : ಕೊಳೆಯಿಸುವಂತೆ ಅಥವಾ ಕೆಡುವಂತೆ ಮಾಡುವುದು

उदाहरणे : ಹಣ್ಣಾದ ಹಣ್ಣುಗಳನ್ನು ತುಂಬಾ ದಿನಗಳ ಕಾಲ ಇಟ್ಟು ಕೊಂಡು ಕೊಳೆಯಿಸಿದ್ದೀರಿ.

समानार्थी : ಕೊಳೆಯಿಸು


इतर भाषांमध्ये अनुवाद :

सड़ने में प्रवृत्त करना।

पके फलों को आपने अधिक दिनों तक रखकर सड़ा दिया।
सड़ाना

अर्थ : ವಸ್ತು, ಸಮಯ ಮೊದಲಾದವುಗಳನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸದೆ ಇರುವ ಪ್ರಕ್ರಿಯೆ

उदाहरणे : ಅವನು ನನ್ನ ಗಡಿಯಾರವನ್ನು ಹಾಳು ಮಾಡಿದನು.

समानार्थी : ನಾಶಮಾಡು, ಹಾಳು ಮಾಡು


इतर भाषांमध्ये अनुवाद :

वस्तु, समय आदि का सही उपयोग न करना।

वह मेरे दो घंटे खा गया।
खराब करना, ख़राब करना, खाना, बरबाद करना, बर्बाद करना

Use inefficiently or inappropriately.

Waste heat.
Waste a joke on an unappreciative audience.
waste

अर्थ : ವಸ್ತುಗಳನ್ನು ಕೆಡಿಸುವ ಕ್ರಿಯೆ

उदाहरणे : ರಂಜನ ನನ್ನ ಗಡಿಯಾರವನ್ನು ಹಾಳು ಮಾಡಿದ.

समानार्थी : ಹಾಳು ಮಾಡು


इतर भाषांमध्ये अनुवाद :

बुरी दशा में लाना।

रंजन ने मेरी घड़ी बिगाड़ दी।
खराब करना, ख़राब करना, घालना, बिगाड़ना

अर्थ : ಹೆಂಗಸಿನ ಮಾನ ಭಂಗ ಮಾಡುವ ಪ್ರಕ್ರಿಯೆ

उदाहरणे : ಸೇಡಿನ ಕಿಚ್ಚಿನಿಂದ ಅವನು ತನ್ನ ಎದುರಾಳಿಯ ಮಗಳನ್ನು ಕೆಡಿಸಿಬಿಟ್ಟ.

समानार्थी : ಮಾನಭಂಗ ಮಾಡು, ಹಾಳು ಮಾಡು


इतर भाषांमध्ये अनुवाद :

स्त्री का सतीत्व हरण करना।

बदले की भावना वश उसने दुश्मन की बेटी को बिगाड़ा।
खराब करना, ख़राब करना, बिगाड़ना

चौपाल