अर्थ : ಹಾಸ್ಯ ಮಾಡುತ್ತಾ ತೊಂದರೆ ನೀಡುವ ಪ್ರಕ್ರಿಯೆ
उदाहरणे :
ರಮೇಶ್ ತನ್ನ ನಾನದಿಯನ್ನು ರೇಗಿಸುತ್ತಿದ್ದ.
समानार्थी : ಕೀಟಲೆ ಮಾಡು, ರೇಗಿಸು
इतर भाषांमध्ये अनुवाद :
अर्थ : ವಸ್ತುಗಳನ್ನು ಕೆಣಕುವ ಪ್ರಕ್ರಿಯೆ
उदाहरणे :
ನಾಯಿಯನ್ನು ರೇಗಿಸಬೇಡ.
समानार्थी : ಕೀಟಲೆ ಮಾಡು, ರೇಗಿಸು
इतर भाषांमध्ये अनुवाद :
अर्थ : ಯಾರೋ ಒಬ್ಬರು ವಿಫಲತೆ ಹೊಂದಿರುವುದರಿಂದ ರೇಗಿಸು ಅಥವಾ ಅವಮಾನ ಮಾಡು
उदाहरणे :
ರಾಮ ಸೋತಾಗ ಶಾಮ ಅವನನ್ನು ಚೇಡಿಸಿದನು.
समानार्थी : ಅಪಮಾನ ಮಾಡು, ಅಲ್ಲಗಳೆ, ಅವಮಾನ ಮಾಡು, ಕೀಟಲೆ ಮಾಡು, ಚೇಡಿಸು, ರೇಗಸು
इतर भाषांमध्ये अनुवाद :
किसी को उसकी विफलता पर चिढ़ाना या लज्जित करना।
बच्चे अपने हारे हुए साथियों को अँगूठा दिखा रहे हैं।