पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಕೆತ್ತು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಕೆತ್ತು   ಕ್ರಿಯಾಪದ

अर्थ : ಯಾವುದೋ ಒಂದು ವಿಷೇಶ ರೂಪ ನೀಡಲು ಮುರಿಯುವ, ಹರಿಯುವ ಪ್ರಕ್ರಿಯೆ

उदाहरणे : ಶಿಲ್ಪಿಕಾರನು ಸಂಗ ಮರಿಮರೀ ಕಲ್ಲನ್ನು ಕೆತ್ತುತ್ತಿದ್ದಾನೆ.

समानार्थी : ಕಡಿ


इतर भाषांमध्ये अनुवाद :

कोई विशेष आकार या रूप देने के लिए काटना-छाँटना।

मूर्तिकार संगमरमर को तराश रहा है।
तराशना

Form by carving.

Carve a flower from the ice.
carve

अर्थ : ಕತ್ತರಿಸಿ ಬೇರೆ ಮಾಡುವ ಕ್ರಿಯೆ

उदाहरणे : ಶಿಲ್ಪಿಯು ವಿಗ್ರಹವನ್ನು ಮಾಡಲು ಕಲ್ಲನ್ನು ಕೆತ್ತುತ್ತಿದ್ದಾರೆ.


इतर भाषांमध्ये अनुवाद :

काटकर अलग करना।

मूर्तिकार मूर्ति बनाने के लिए पत्थर को छीन रहा है।
छीनना

अर्थ : ಮರ, ಕಲ್ಲು ಗಟ್ಟಿಯಾದ ರಬ್ಬರ್ ವಸ್ತುಇತ್ಯಾದಿ ಗಟ್ಟಿ ವಸ್ತುಗಳನ್ನು ಉಳಿ ಇತ್ಯಾದಿ ಉಪಕರಣಗಳ ಸಹಾಯದಿಂದ ಅದರ ಮೇಲ್ಮೈಯನ್ನು ಒರಟುಗೊಳಿಸುವ ಪ್ರಕ್ರಿಯೆ

उदाहरणे : ಟ್ಯೂಬಿಗೆ ಪಂಕ್ಚರ್ ಹಾಕುವ ಮುನ್ನ ಪಂಕ್ಚರಾದ ಟ್ಯೂಬಿನ ಭಾಗವನ್ನು ತರಿಯುತ್ತಾರೆ.

समानार्थी : ಎರಿ, ತರಿ


इतर भाषांमध्ये अनुवाद :

सिल, चक्की आदि को छेनी से खुरदुरा करना।

सिल बट्टे के चिकने हो जाने पर उसे समय-समय पर छिनते हैं।
छिनना, टाँकना, रेहना

चौपाल