पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಕೆತ್ತುವುದು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಕೆತ್ತುವುದು   ಕ್ರಿಯಾಪದ

अर्थ : ಹರಿತವಾದ ಆಯುಧದ ಮೂಲಕ ಮರ ಮುಂತಾದ ವಸ್ತುಗಳನ್ನು ಕಡಿಯುವ ಕ್ರಿಯೆ

उदाहरणे : ಅವನು ಕಲ್ಲುಬಂಡೆಯ ಮೇಲೆ ತನ್ನ ಹೆಸರನ್ನು ಕೆತ್ತಿದನು. ರಬ್ಬರ್ ಮರದಲ್ಲಿ ಕಚ್ಚು_ಮಾಡಿ ಅದರ ಹಾಲು ಹಿಂಗುವಂತೆ ಮಾಡುತ್ತಾರೆ.

समानार्थी : ಕಚ್ಚು ಮಾಡುವುದು, ಕೊಯ್ಯುವುದು, ಕೊರೆಯುವುದು


इतर भाषांमध्ये अनुवाद :

किसी चीज़ में धारदार वस्तु से बेल-बूटे, आकृति आदि बनाना या कुछ लिखना।

उसने संगमरमर पर अपना नाम उत्कीर्ण किया।
अवलेखना, उकीरना, उकेरना, उखेरना, उखेलना, उत्कीर्ण करना, खोदना

Make an incision into by carving or cutting.

incise

अर्थ : ಶಿಲೆ, ಲೋಹ ಇತ್ಯಾದಿಗಳನ್ನು ಕೆತ್ತಿ ಅಥವಾ ಮಣ್ಣು ಕಲೆಸಿ ವಸ್ತುಗಳನ್ನು ಮಾಡುವುದು

उदाहरणे : ಅವನು ಮಣ್ಣಿನಿಂದ ಸುಂದರ ಮೂರ್ತಿಯನ್ನು ನಿರ್ಮಿಸುತ್ತಿದ್ದಾನೆ

समानार्थी : ನಿರ್ಮಿಸುವುದು, ರಚಿಸುವುದು


इतर भाषांमध्ये अनुवाद :

काट-छाँटकर या और किसी प्रकार काम की चीज़ बनाना।

वह मिट्टी की मूर्ति गढ़ रहा है।
आकार देना, गढ़ना, बनाना, रूप देना, सरजना, सिरजना, सृजन करना

Create by shaping stone or wood or any other hard material.

Sculpt a swan out of a block of ice.
sculpt, sculpture

चौपाल