सदस्य बने
पृष्ठाचा पत्ता क्लिपबोर्डवर कॉपी केला आहे.
अर्थ : ನವೆ ಅಥವಾ ಕೆರೆತ ಉಂಟಾಗುವ ಸ್ಥಿತಿ ಅಥವಾ ಭಾವ
उदाहरणे : ತಾತನಿಗೆ ನವೆ ಹತ್ತಿಕೊಂಡು ಒದ್ದಾಡುತ್ತಿದ್ದಾರೆ.
समानार्थी : ಕಜ್ಜಿ, ಕಡಿತ, ತಿಮಿರ, ತೀಡಿಕೆ, ತುರಕೆ, ತುರಿಕೆ, ತುರಿಸು, ನವೆ
इतर भाषांमध्ये अनुवाद :हिन्दी English
चुल या खुजली उठने की अवस्था या भाव।
An irritating cutaneous sensation that produces a desire to scratch.
अर्थ : ಒಂದು ರೋಗದಿಂದ ಶರೀರದಲ್ಲಿ ತುಂಬಾ ನವೆಯುಂಟಾಗುತ್ತದೆ
उदाहरणे : ಅವನು ನವೆಯಿಂದ ಪೇಚಾಡುತ್ತಿದ್ದಾನೆಒದ್ದಾಡುತ್ತಿದ್ದಾನೆ
समानार्थी : ಕಜ್ಜಿ, ಕಡಿತ, ತುರಿ, ತುರಿಕೆ, ನವೆ, ಹುರುಕು
इतर भाषांमध्ये अनुवाद :हिन्दी
एक रोग जिसमें शरीर बहुत खुजलाता है।
अर्थ : ನವೆ ಅಥವಾ ಕೆರೆತ ಉಂಟಾಗುವ ಸ್ಥಿತಿ ಅಥವಾ ಭಾವು
उदाहरणे : ನನ್ನ ಕಾಲಿನಲ್ಲಿ ನವೆಯಾಗುತ್ತಿದೆ.
समानार्थी : ಕಡಿತ, ತಿಡಿಕೆ, ತಿಮಿರ, ತೀಟೆ, ತುರಿಕೆ, ತುರಿಸುವಿಕೆ, ತುರುಕೆ, ನವೆ
किसी अंग के मले या सहलाए जाने की प्रबल इच्छा।
स्थापित करा