अर्थ : ಸಿಟ್ಟು ಅಥವಾ ಕೋಪಿಸಿಕೊಳ್ಳುವ ಪ್ರಕ್ರಿಯೆ
उदाहरणे :
ಅವನು ಮಾತು-ಮಾತಿಗೆ ಸಿಟ್ಟಾಗುತ್ತಿದ್ದಾನೆ.
समानार्थी : ಆಕ್ರೋಶಗೊಳ್ಳು, ಉರಿದಾಡು, ಉರಿದು ಬೀಳು, ಉರಿದುಬೀಳು, ಉರುಗುಟ್ಟು, ಉರುಗುಡು, ಎಗರಾಡು, ಕನಲು, ಕಾವೇರು, ಕುಪಿತಗೊಳ್ಳು, ಕೋಪ ಪಡು, ಕೋಪಗೊಳ್ಳು, ಕೋಪಪಡು, ಕೋಪಿಸಿ ಕೊಳ್ಳು, ಕೋಪಿಸಿಕೊಳ್ಳು, ಗುರುಗುಟ್ಟು, ಗುರುಗುಡು, ದುಮಗುಟ್ಟು, ದುಮುಗುಟ್ಟು, ಧುಮಗುಟ್ಟು, ಧುಮುಗುಟ್ಟು, ರೇಗಾಡು, ರೇಗಿ ಬೀಳು, ರೇಗಿಬೀಳು, ರೇಗು, ವ್ಯಗ್ರವಾಗು, ಸಿಟ್ಟಾಗು, ಸಿಟ್ಟಿಗೇಳು, ಸಿಟ್ಟು ಕಾರು, ಸಿಟ್ಟುಕಾರು, ಸಿಡಿದು ಬೀಳು, ಸಿಡಿದುಬೀಳು, ಸಿಡಿಮಿಡಿಗೊಳ್ಳು, ಸಿಡುಕಾಡು, ಸಿಡುಕಿ ಬೀಳು, ಸಿಡುಕಿಬೀಳು, ಸಿಡುಕು, ಸಿಡುಗುಟ್ಟು, ಸೆಟೆದುಕೊಳ್ಳು
इतर भाषांमध्ये अनुवाद :
अर्थ : ಯಾವುದೇ ಬಗೆಯ ಮಾತುಕತೆಯಲ್ಲಿ ಅಸಹನೆ ಬೇಸರ ಮೊದಲಾದ ಭಾವನೆಗಳು ಮೂಡಿ ಬರುವ ಪ್ರಕ್ರಿಯೆ
उदाहरणे :
ಆಕೆಯ ಧಿಮಾಕಿನ ಮಾತಿನಿಂದಾಗಿ ಸಭೆಯಲ್ಲಿದ್ದವರೆಲ್ಲಾ ಕುಪಿತಗೊಂಡರು.
समानार्थी : ಅಪ್ರಸನ್ನವಾಗು, ಕನಲು, ಕಾವೇರು, ಕುಪಿತಗೊಳ್ಳು, ಬೇಜಾರಾಗು, ಬೇಸರಿಸಿ ಕೊಳ್ಳು, ಬೇಸರಿಸಿಕೊಳ್ಳು, ವ್ಯಗ್ರವಾಗು, ಸಿಟ್ಟಾಗು, ಸೆಟೆದು ಕೊಳ್ಳು, ಸೆಟೆದುಕೊಳ್ಳು
इतर भाषांमध्ये अनुवाद :
किसी के काम, बात आदि से प्रसन्न न रहना।
राधा की दंभपूर्ण बातों से सभी नाराज़ हुए।Give displeasure to.
displease