अर्थ : ಆ ಕೆಲಸಗಾರನು ಯಾರೋ ಒಬ್ಬರ ಅಧೀನದಲ್ಲಿ ಇರುವನು
उदाहरणे :
ಅವನು ತನ್ನ ಸೇವಕನನ್ನು ಸಂತೋಷದಿಂದ ಇಟ್ಟುಕೊಂಡಿದ್ದಾನೆ.
समानार्थी : ಕರ್ಮಚಾರಿ, ಚಾಕರಿ ಮಾಡುವವ, ನೌಕರ, ಸೇವಕ
इतर भाषांमध्ये अनुवाद :
An assistant subject to the authority or control of another.
foot soldier, subordinate, subsidiary, underlingअर्थ : ಉದ್ವೋಗ ಮಾಡುವ ವ್ಯಕ್ತಿ
उदाहरणे :
ಧೀರುಭಾಯಿ ಅಂಬಾನಿ ಅವರು ಒಬ್ಬ ಪ್ರಸಿದ್ಧ ಉದ್ಯಮಿಯಾಗಿದ್ದರು
इतर भाषांमध्ये अनुवाद :
उद्यम या उद्योग करने वाला व्यक्ति।
धीरूभाई अंबानी एक प्रसिद्ध उद्योगी थे।Someone who manages or has significant financial interest in an industrial enterprise.
industrialistअर्थ : ಅವನು ಬೇರೆಯವರಿಗೋಸ್ಕರ ಶಾರೀರಿಕವಾಗಿ ಶ್ರಮದ ಕೆಲಸವನ್ನು ಮಾಡಿ ಅದರಿಂದ ತನ್ನ ಹೊಟ್ಟೆ ತುಂಬಿಸಿಕೊಳ್ಳುತ್ತಾನೆ
उदाहरणे :
ಕೂಲಿಯವನು ಕಾಲುವೆ ಅಥವಾ ನಾಲೆ ಅಗೆಯುವ ಕೆಲಸ ಮಾಡುತ್ತಿದ್ದಾನೆ.
समानार्थी : ಆಳು, ಕಾರ್ಮಿಕ, ಕೂಲಿ, ಕೂಲಿಯವ, ಪರಿಶ್ರಮಿಕ, ಪಾರಿಶ್ರಮಿಕ, ಶ್ರಮಜೀವಿ, ಶ್ರಮಿಕ
इतर भाषांमध्ये अनुवाद :
An employee who performs manual or industrial labor.
working man, working person, workingman, workmanअर्थ : ಸಂಭಳ ತೆಗೆದುಕೊಂಡು ಸೇವೆ ಮಾಡುವವರು
उदाहरणे :
ಅವನಿಗೆ ಮನೆಕೆಲಸ ಮಾಡುವವ ಇಬ್ಬರು ವ್ಯಕ್ತಿ ಬೇಕಾಗಿದ್ದಾರೆ
समानार्थी : ಆಳು, ಉದ್ಯೋಗಿ, ಕೆಲಸಿಗ, ನೌಕರ, ಪರಿಚಾರಕ, ವ್ಯಕ್ತಿ, ಸೇವಕ
इतर भाषांमध्ये अनुवाद :
वह जो वेतन आदि लेकर सेवा करता हो।
मेरा नौकर एक हफ्ते के लिए घर गया है।