पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಕೈದು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಕೈದು   ನಾಮಪದ

अर्थ : ಬಂಧನಕ್ಕೆ ಒಳಗಾಗುವಿಕೆ

उदाहरणे : ಸ್ವಾತಂತ್ರ್ಯ ಹೋರಾಟದಲ್ಲಿ ದೊಡ್ಡ ನಾಯಕರೆಲ್ಲಾ ಸೆರೆಗೆ ಒಳಗಾದರು.

समानार्थी : ಕೈವಶ, ದಸ್ತಗಿರಿ, ಬಂಧನ, ಸೆರೆ


इतर भाषांमध्ये अनुवाद :

ख़ासकर अपराधियों को गिरफ़्तार करने की क्रिया या भाव।

आज कल बड़े-बड़े नेताओं की गिरफ्तारी हो रही है।
गिरफ़्तारी, गिरफ्तारी

The act of taking of a person by force.

capture, seizure

अर्थ : ಯಾರೋ ಒಬ್ಬ ವ್ಯಕ್ತಿಯ ಮೇಲೆ ಇಡುವ ಕಾವಲು ಅಥವಾ ಪಹರೆ

उदाहरणे : ಈ ಇಲಾಖೆಯ ಗೂಂಡಗಳನ್ನು ನಿರ್ಬಂಧದಲ್ಲಿ ಇಡಲಾಗಿದೆ.

समानार्थी : ನಿರ್ಬಂಧ, ಬಂಧನ


इतर भाषांमध्ये अनुवाद :

पुलिस द्वारा किसी व्यक्ति को पकड़कर इस प्रकार अपने बन्धन या देख-रेख में रखना कि वह भागकर कहीं जाने न पाये।

इस इलाके के गुंडे को हिरासत में ले लिया गया है।
आसेध, कस्टडी, हिरासत

अर्थ : ಆ ಸ್ಥಾನದಲ್ಲಿ ಬಂಧನದಲ್ಲಿರುವ ಕ್ರಿಯೆ

उदाहरणे : ಪಂಡಿತ ಜವಹಾರಲಾಲ್ ನೆಹರು ಅವರು ತಮ್ಮ ಕಾರಾಗೃಹವಾಸದಲ್ಲಿದ್ದರೂ ಕಾಗದ ಪತ್ರಗಳನ್ನು ಬರೆಯತ್ತಿದ್ದರು

समानार्थी : ಕಾರಾಗೃಹವಾಸ, ಜೈಲು, ಜೈಲುಬಂಧನ, ಬಂಧನ, ಸೆರೆ


इतर भाषांमध्ये अनुवाद :

किसी स्थान आदि में बंद रखने की क्रिया।

एक घर में कैद दो लड़कियाँ वहाँ से भाग निकली।
क़ैद, कैद

A state of being confined (usually for a short time).

His detention was politically motivated.
The prisoner is on hold.
He is in the custody of police.
custody, detainment, detention, hold

अर्थ : ನಿಯತ ಸಮಯದಲ್ಲಿ ಅಪರಾಧಿಗಳನ್ನು ಬಂಧನಗೊಳಿಸುವ ಕ್ರಿಯೆ ಅಥವಾ ಭಾವ

उदाहरणे : ಪೊಲೀಸರು ಭಷ್ಟಾಚಾರದಲ್ಲಿ ಮುಳುಗಿರುವ ಜನರುಗಳನ್ನು ಬಂಧಿಸಲು ಪ್ರಾರಂಭಿಸಿದರು.

समानार्थी : ದಸ್ತಗಿರಿ, ಬಂಧನ, ಹಿಡಿತ

अर्थ : ಯಾವುದಾದರು ಸಂಪತ್ತನ್ನು ರಕ್ಷಣೆ ಮಾಡುವುದಕ್ಕಾಗಿ ಅಥವಾ ಯಾವುದಾದರು ವ್ಯಕ್ತಿ ಓಡಿಹೋಗುವುದನ್ನು ತಡೆಯುವುದಕ್ಕಾಗಿ ತಮ್ಮ ಅಧಿಕಾರ ಅಥವಾ ರಕ್ಷಣೆಯಲ್ಲಿ ಇಟ್ಟುಕೊಳ್ಳುವ ಕ್ರಿಯೆ ಅಥವಾ ಭಾವ

उदाहरणे : ಭರತ ಶಾಹಿಯನ್ನು ಮೂರು ತಿಂಗಳುಗಳ ವರೆಗೆ ಪೊಲೀಸರು ತಮ್ಮ ಸುಫರ್ದಿನಲ್ಲಿ ಇಟ್ಟುಕೊಂಡಿದ್ದರು.

समानार्थी : ಬಂಧನ, ವಶ, ಸುಫರ್ದು, ಸೆರೆ


इतर भाषांमध्ये अनुवाद :

किसी संपत्ति को रक्षित रखने के लिए अथवा किसी व्यक्ति को भागने आदि से रोकने के लिए अपने अधिकार या रक्षा में लेकर रखने की क्रिया या भाव।

भरत शाह को तीन महीने तक पुलिस अभिरक्षा में रखा गया था।
अभिरक्षण, अभिरक्षा, अमीनी

चौपाल