अर्थ : ಯಾವುದಾದರು ವಸ್ತು, ವ್ಯಕ್ತಿ ಮುಂತಾದವುಗಳ ಅಥವಾ ಅದರ ಗುಣಗಳ ಅಥವಾ ಒಳ್ಳೆಯ ಮಾತುಗಳ ಸಂಬಂಧದಿಂದ ಹೇಳಿರುವ ಆದರ್ಶ ಸೂಚಕ ಮಾತು
उदाहरणे :
ಗೋಪಾಲನ ಸಾಹಸಕ್ಕೆ ಎಲ್ಲರೂ ಪ್ರಸಂಶೆಯನ್ನು ವ್ಯಕ್ತಪಡಿಸಿದರು.
समानार्थी : ಅಭಿನಂದನೆ, ಕೊಂಡಾಡು, ಗುಣಗಾನ, ದೊಡ್ಡತನ, ಪ್ರಶಂಸೆ, ಮಹತ್ವ, ಮಹಿಮೆ, ವರ್ಣನೆ, ಶಭಾಶ್ ಗಿರಿ, ಶ್ರೇಷ್ಠತೆ, ಹಿರಿಮೆ, ಹೊಗಳಿಕೆ
इतर भाषांमध्ये अनुवाद :
किसी वस्तु, व्यक्ति, आदि या उनके गुणों या अच्छी बातों के संबंध में कही हुई आदरसूचक बात।
प्रशंसा से सभी खुश और प्रोत्साहित होते हैं।An expression of approval and commendation.
He always appreciated praise for his work.अर्थ : ಯಶಸ್ಸನ್ನು ಹೊಗಳುವುದು ಅಥವಾ ವರ್ಣಿಸುವುದು
उदाहरणे :
ಅವನು ತನ್ನ ಶಾಲೆಯ ಶಿಕ್ಷರನ್ನು ಗುಣಗಾನ ಮಾಡುತ್ತಲಿದ್ದ.
समानार्थी : ಗುಣಗಾನ, ಪ್ರಶಂಸೆ, ಶ್ಲಾಘನೆ, ಸ್ತುತಿ, ಸ್ತೋತ್ರ, ಹೊಗಳಿಕೆ
इतर भाषांमध्ये अनुवाद :
An expression of approval and commendation.
He always appreciated praise for his work.