पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಕೊಟ್ಟ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಕೊಟ್ಟ   ನಾಮಪದ

अर्थ : ರಕ್ತ ಮತ್ತು ಚರ್ಮಕ್ಕೆ ಸಂಬಂಧಿಸಿದ ಒಂದು ಪ್ರಸಿದ್ಧವಾದ ರೋಗ

उदाहरणे : ಕುಷ್ಠ ಚರ್ಮಕ್ಕೆ ಸಂಬಂಧಿಸಿದ ರೋಗ.ಕುಷ್ಠ ರೋಗ ನಿವಾರಣೆಯು ಈಗ ಅಸಾಧ್ಯವಾಗಿಲ್ಲ.

समानार्थी : ಕುಷ್ಟ ಚರ್ಮ, ಕುಷ್ಠ, ಕುಷ್ಠರೋಗ, ಕೋಷ್ಠ, ತಾಮ್ರರೋಗ, ತೊಣ್ಣು, ತೊನ್ನು, ದುಶ್ಚರ್ಮ, ಪಾಂಡುರ, ಬಿಳಿತೊನ್ನು, ಸಿಧ್ಮ


इतर भाषांमध्ये अनुवाद :

रक्त और त्वचा का एक प्रसिद्ध रोग।

कोढ़ अब असाध्य नहीं है।
कुष्ट, कुष्ट रोग, कुष्ट-रोग, कुष्टरोग, कुष्ठ, कुष्ठ रोग, कुष्ठ-रोग, कुष्ठरोग, कोढ़

ಕೊಟ್ಟ   ಗುಣವಾಚಕ

अर्थ : ಹಣ ಮುಂತಾದ ಸಾಲಪಡೆದ ಯಾವುದನ್ನಾದರೂ ಮರಳಿಸಿರುವುದು ಅಥವಾ ಮರಳಿ ಕೊಟ್ಟಿರುವುದು

उदाहरणे : ಸಾಲವನ್ನು ತೀರಿಸಿದ ರೈತರು ಮತ್ತೆ ಸಾಹುಕಾರನ ಹತ್ತಿರ ಸಾಲ ಪಡೆದರು.

समानार्थी : ಕೊಟ್ಟಂತ, ಕೊಟ್ಟಂತಹ, ತೀರಿಸಿದ, ತೀರಿಸಿದಂತ, ತೀರಿಸಿದಂತಹ, ಮರಳಿಸಿದ, ಮರಳಿಸಿದಂತ, ಮರಳಿಸಿದಂತಹ, ಮರುಪಾವತಿಸಿದ, ಮರುಪಾವತಿಸಿದಂತ, ಮರುಪಾವತಿಸಿದಂತಹ, ಸಂದಾಯ ಮಾಡಿದ, ಸಂದಾಯ ಮಾಡಿದಂತ, ಸಂದಾಯ ಮಾಡಿದಂತಹ, ಸಂದಾಯ-ಮಾಡಿದಂತ, ಸಂದಾಯ-ಮಾಡಿದಂತಹ


इतर भाषांमध्ये अनुवाद :

भुगतान किया हुआ।

महाजन ने किसान द्वारा भुक्त राशि को तिजोरी में रख दिया।
भुक्त

Marked by the reception of pay.

Paid work.
A paid official.
A paid announcement.
A paid check.
paid

चौपाल