अर्थ : ಯಾವುದೇ ಸಂಗತಿ ಅಥವಾ ವಸ್ತುವಿನ ಉಪಯೋಗದ ಅಥವಾ ಅಗತ್ಯದ ಪ್ರಮಾಣಕ್ಕಿಂತ ಕಡಿಮೆಯಾಗುವುದು
उदाहरणे :
ಬೇಸಿಗೆ ಕಾಲದಲ್ಲಿ ನೀರಿನ ಅಭಾವ ತಲೆದೋರುತ್ತದೆ.
समानार्थी : ಅಭಾವ
इतर भाषांमध्ये अनुवाद :
The state of needing something that is absent or unavailable.
There is a serious lack of insight into the problem.अर्थ : ಸಂಖ್ಯೆಯಲ್ಲಿ ಅಥವಾ ಪ್ರಮಾಣದಲ್ಲಿ ಬೇಕಾದಷ್ಟಕ್ಕಿಂತ ಕಡಮೆ ಇರುವುದು
उदाहरणे :
ಮಕ್ಕಳಿಗೆ ಊಟದ ಕೊರತೆ ಇದೆ. ಸಭೆಯಲ್ಲಿ ಇನ್ನಷ್ಟು ಜನಕ್ಕೆ ಟೀ ಕಡಿಮೆ ಬಂತು.
समानार्थी : ಕಡಿಮೆ, ಸಾಕಾಗುವಷ್ಟು ಇಲ್ಲದಿರುವಿಕೆ
इतर भाषांमध्ये अनुवाद :
अपर्याप्त होने की अवस्था या भाव।
अपर्याप्तता के कारण इस साल सरकार को विदेशों से अनाज आयात करना पड़ा।Lack of an adequate quantity or number.
The inadequacy of unemployment benefits.अर्थ : ತೊಂದರೆ, ದುಃಖದ ಸ್ಥಿತಿ ಅಥವಾ ಭಾವ
उदाहरणे :
ಕಷ್ಟದ ಪರಿಸ್ಥಿತಿಯಲ್ಲಿಯೂ ಅವನ ಕುಟುಂಬದ ಜನರು ಒಂದಾಗಿದ್ದು ಅವರ ಒಕ್ಕಟ್ಟನ್ನು ಎತ್ತಿ ಹಿಡಿದ್ದಿದ್ದಾರೆ.
समानार्थी : ಅಭಾವ, ಉಪದ್ರವದ ಪರಿಸ್ಥಿತಿ, ಕಷ್ಟದ ಪರಿಸ್ಥಿತಿ, ತೊಂದರೆ, ದುಃಖ, ಹಿಂಸೆ
इतर भाषांमध्ये अनुवाद :
अभावग्रस्त होने की अवस्था या भाव।
तंगी के बावज़ूद भी उस परिवार ने सच्चाई का साथ नहीं छोड़ा।अर्थ : ಹಾಳಾಗುವ ಸ್ಥಿತಿ ಅಥವಾ ಭಾವನೆ
उदाहरणे :
ಈ ಗಾಡಿಯಲ್ಲಿ ಕೆಲವು ದೋಷಗಳು ಇದೆ.
इतर भाषांमध्ये अनुवाद :
अर्थ : ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
उदाहरणे :
ಜೀವನದ ಮಾರ್ಗದಲ್ಲಿ ಕಠಿಣತೆಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.
समानार्थी : ಕಠಿಣ, ಕಠಿಣತೆ, ಕಠೋರತೆ, ಕಷ್ಟ, ಕಷ್ಟಕರವಾದ, ತೊಂದರೆ, ಬಿರುಸಾದ, ಬಿರುಸು, ಬಿರುಸುತನ, ವಿಪತ್ತು, ಸಂಕಟ
इतर भाषांमध्ये अनुवाद :
The quality of being difficult.
They agreed about the difficulty of the climb.