पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಕೊಳಿವೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಕೊಳಿವೆ   ನಾಮಪದ

अर्थ : ದ್ರವ ಪದಾರ್ಥ ಅಥವಾ ತೆಳುವಾದ ಯಾವುದೇ ಪದಾರ್ಥಗಳನ್ನು ಸ್ವಲ್ಪ ಸ್ವಲ್ಪವೇ ಹಾಯಿಸುವ ಕಿಂಡಿಯಿರುವ ಹಾಳೆಯ, ಮರದ, ಅಥವಾ ಬಿದುರು, ಲೋಹ, ಪ್ಲಾಸ್ಟಿಕ್ ಮುಂತಾದವುಗಳಿಂದ ಮಾಡಿದ ಒಂದು ಬಗೆಯ ಸುತ್ತಲೂ ಗಟ್ಟಿ ಕಾಯದ ಒಳಗೆ ಟೊಳ್ಳಾಗಿರುವ ವಸ್ತು

उदाहरणे : ಪಶುಗಳಿಗೆ ಕಾಯಿಲೆ ಬಂದಾಗ ಔಷಧವನ್ನು ನಳಿಗೆ ಮೂಲಕ ಹಾಕಲಾಗುತ್ತದೆ.

समानार्थी : ಗೊಟ್ಟ, ಗೌಸಣಗೆ, ನಳಿಗೆ


इतर भाषांमध्ये अनुवाद :

कुछ रखने के लिए काग़ज़, धातु आदि का बना हुआ बेलनाकार पात्र या डिब्बा।

दुकानदार ने चोंगे में चने दिए।
चोंगा, पुंगा

Conduit consisting of a long hollow object (usually cylindrical) used to hold and conduct objects or liquids or gases.

tube, tubing

अर्थ : ಪಟ್ಟಣಗಳಲ್ಲಿ ಮನೆ-ಮನೆಗೆ ಸ್ನಾನಮಾಡಲು-ಬಟ್ಟೆ ಒಗೆಯಲು, ಕುಡಿಯಲು ಮೊದಲಾದವುಗಳಿಗೆ ಲೋಹದ ನಲ್ಲಿಗಳಲ್ಲಿ ನೀರು ಬರುತ್ತದೆ

उदाहरणे : ಇದುವರೆಗೂ ಕೂಡ ನಲ್ಲಿಯಲ್ಲಿ ನೀರು ಬರಲಿಲ್ಲ.

समानार्थी : ಕೊಳಾಯಿ, ನಲಿಕೆ, ನಲ್ಲಿ, ನಳ, ನಳಿಗೆ, ರಾಜಾನಲ


इतर भाषांमध्ये अनुवाद :

धातु की वह नली जिससे शहरों में घर-घर नहाने-धोने, पीने आदि का पानी पहुँचता है।

अभी तक नल में पानी नहीं आया है।
जलवाहिनी, नल

A long tube made of metal or plastic that is used to carry water or oil or gas etc..

pipage, pipe, piping

चौपाल