पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಕೊಳ್ಳೆ ಹೊಡೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಕೊಳ್ಳೆ ಹೊಡೆ   ಕ್ರಿಯಾಪದ

अर्थ : ಯಾರೋ ಒಬ್ಬರನ್ನು ಬಲವಂತವಾಗಿ ಅಥವಾ ಬೆದರಿಸಿ ಅವರ ಬಳಿ ಇರುವ ವಸ್ತುಗಳನ್ನು ಕಿತ್ತುಕೊಂಡು ಹೋಗುವ ಪ್ರಕ್ರಿಯೆ

उदाहरणे : ರಸ್ತೆಯಲ್ಲಿ ಓಡಾಡುವ ಜನರನ್ನು ಕಳ್ಳರು ಲೋಟಿ ಮಾಡುತ್ತಾರೆ.

समानार्थी : ಕದ್ದುಕೊಂಡು ಹೋಗು, ಕಳವು ಮಾಡು, ದೋಚು, ಲೋಟಿ ಮಾಡು


इतर भाषांमध्ये अनुवाद :

किसी से जबरदस्ती या डरा-धमकाकर उसकी कोई वस्तु ले लेना।

इस सड़क पर लुटेरे राहगीरों को लूटते हैं।
अपहरना, मूसना, लूटना

अर्थ : ಬೇರೆಯವರಿಂದ ಕೊಳ್ಳೆಹೊಡೆಸುವ ಪ್ರಕ್ರಿಯೆ

उदाहरणे : ನಮ್ಮ ನಗರದಲ್ಲಿ ಒಬ್ಬ ಸೇಟ್ ಮನೆಯಿಂದ ವಸ್ತುಗಳನ್ನು ಕಳವು ಮಾಡಿದಾರೆ.

समानार्थी : ಕಳವು ಮಾಡು, ಕಳ್ಳತನ ಮಾಡು, ದರೋಡೆ ಮಾಡು, ದೋಚು, ಲೂಟಿ ಮಾಡು


इतर भाषांमध्ये अनुवाद :

दूसरे के द्वारा लूटा जाना।

हमारे शहर में एक सेठ लुट गया।
लुटना

चौपाल