पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಕೋಲಾಹಲ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಕೋಲಾಹಲ   ನಾಮಪದ

अर्थ : ಜಿಗಿದಾಡುವ ಮತ್ತು ಹಾರುವ ಕ್ರಿಯೆ

उदाहरणे : ರಜೆಯ ದಿನದಲ್ಲಿ ಮಕ್ಕಳು ತುಂಬಾ ಉಪದ್ರವನ್ನು ಮಾಡುತ್ತಾರೆ.

समानार्थी : ಉಪದ್ರವ, ಕೀಟಲೆ, ಚೇಷ್ಟೆ, ಜಿಗಿದಾಟ


इतर भाषांमध्ये अनुवाद :

उछलने और कूदने की क्रिया।

छुट्टी के दिन बच्चे बहुत धमा-चौकड़ी करते हैं।
अवलुंपन, अवलुम्पन, आस्फालन, उछल कूद, उछल-कूद, उछलकूद, कूद-फाँद, कूद-फांद, कूदफाँद, कूदफांद, धमा-चौकड़ी, धमाचौकड़ी

Noisy and boisterous revelry.

whoopee

अर्थ : ಗಾಲಟೆ ಮಾಡಿಕೊಂಡು ಕುಣಿದಾಡುತ್ತಿರುವುದು

उदाहरणे : ನಾಲ್ಕಾರು ಮಕ್ಕಳು ಒಂದು ಕಡೆ ಸೇರಿಬಿಟ್ಟರೆ ಗದ್ದಲ ಮಾಡಲು ಪ್ರಾರಂಭಿಸುವರು.

समानार्थी : ಉಪದ್ರವ, ಗಡಿಬಿಡಿ, ಗದ್ದಲ, ಗಲಾಟೆ, ಚೇಷ್ಟೆ, ಜಗಳ, ತಂಟೆ, ತೀಟೆ


इतर भाषांमध्ये अनुवाद :

उपद्रवयुक्त उछल कूद।

जहाँ भी दो-चार बच्चे जमा हो जाते हैं, हुड़दंग शुरू कर देते हैं।
हंगामा, हुड़दंग

Unrestrained merrymaking.

revel, revelry

अर्थ : ಒಂದು ಮಾತ್ರಿಕ ಛಂದಸ್ಸಿನಲ್ಲಿ ಪ್ರತಿಯೊಂದು ಚರಣವು ಹನ್ನೊಂದು ಮತ್ತು ಹದಿಮೂರು ಸೇರಿ ಇಪ್ಪತ್ನಾಲ್ಕು ಮಾತ್ರೆಗಳಾಗುವುದು

उदाहरणे : ಕೋಲಾಹಲ ವ್ಯಕ್ತ ಪಡಿಸುವ ವಿಷಮ ಚರಣದಲ್ಲಿ ಹನ್ನೊಂದು-ಹನ್ನೊಂದು ಸಮ ಚರಣವಿದ್ದು ಹದಿಮೂರು ಹದಿಮೂರ ಮಾತ್ರೆಗಳು ಇರುವುದೆ

समानार्थी : ಯುದ್ಧ


इतर भाषांमध्ये अनुवाद :

एक मात्रिक छंद जिसके प्रत्येक चरण में ग्यारह और तेरह के विश्राम से चौबीस मात्राएँ होती हैं।

रोला के विषम चरणों में ग्यारह-ग्यारह एवं सम चरणों में तेरह-तेरह मात्राएँ होती हैं।
गंधाना, रोला

(prosody) a system of versification.

poetic rhythm, prosody, rhythmic pattern

अर्थ : ದೊಡ್ಡ ಧ್ವನಿಯಲ್ಲಿ ಕೂಗಾಡುವುದು ಅಥವಾ ಗದ್ದಲದ ವಾತಾವರಣವನ್ನು ಸೃಷ್ಠಿಸುವುದು

उदाहरणे : ಪ್ರಶ್ನೆ ಪತ್ರಿಕೆಯು ಬಯಲಾದ ಕಾರಣ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳಿಂದ ಕೋಲಾಹಲ ಶುರುವಾಗಿದೆ.

समानार्थी : ಅವಾಂತರ, ಗದ್ದಲ, ಗಲಾಟೆ, ಜನಜಂಗುಳಿ


इतर भाषांमध्ये अनुवाद :

ऊँची आवाज़ में बोलने या चिल्लाने आदि से उत्पन्न अस्पष्ट आवाज।

कक्षा से अध्यापकजी के बाहर निकलते ही छात्रों ने शोरगुल शुरू कर दिया।
अंदोर, अन्दोर, कोलाहल, खल-बल, खलबल, चिल्लपों, चिल्लपौं, चिल्लमचिल्ला, बमचख, शोर, शोर गुल, शोर शराबा, शोर-गुल, शोर-शराबा, शोरगुल, शोरशराबा, संह्लाद, सोर, हंगामा, हल्ला, हल्ला-गुल्ला, हल्लागुल्ला, हो-हल्ला, हौरा

A loud and disturbing noise.

racket

चौपाल