पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಕ್ರಮವಿಲ್ಲದ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಕ್ರಮವಿಲ್ಲದ   ಗುಣವಾಚಕ

अर्थ : ಯಾವುದು ವಿಧಾನ ಅಥವಾ ವಿಧಿಯ ಅನುಸಾರ ಸರಿಯಾಗಿಲ್ಲವೋ

उदाहरणे : ವಿಧಾನವಿಲ್ಲದ ಕಾರ್ಯಗಳು ಹಾಳಾಗುತ್ತವೆ.

समानार्थी : ಕ್ರಮವಿಲ್ಲದಂತ, ಕ್ರಮವಿಲ್ಲದಂತಹ, ರೀತಿಯಿಲ್ಲದ, ರೀತಿಯಿಲ್ಲದಂತ, ರೀತಿಯಿಲ್ಲದಂತಹ, ವಿಧಾನವಿದಲ್ಲ, ವಿಧಾನವಿಲ್ಲದಂತ, ವಿಧಾನವಿಲ್ಲದಂತಹ, ವಿಧಿಯಿಲ್ಲದ, ವಿಧಿಯಿಲ್ಲದಂತ, ವಿಧಿಯಿಲ್ಲದಂತಹ


इतर भाषांमध्ये अनुवाद :

जो विधान या विधि के अनुसार ठीक न हो।

अविधान कार्य से क्षति होती है।
अविधान, अविधि, अविधिक

Prohibited by law or by official or accepted rules.

An illegal chess move.
illegal

अर्थ : ಯಾವುದೇ ವಸ್ತು ಅಥವಾ ಸಂಗತಿಗಳು ಕ್ರಮವಾಗಿ ಇಲ್ಲದಿರುವುದು

उदाहरणे : ಕ್ರಮವಿಲ್ಲದ ಗ್ರಂಥಾಲಯದ ಪುಸ್ತಕಗಳನ್ನು ಕ್ರಮವಾಗಿ ಜೋಡಿಸಿಡಿ.

समानार्थी : ಅಣಿಗೆಟ್ಟ, ಅವ್ಯವಸ್ಥೆಗೊಂಡ, ಓರಣವಿಲ್ಲದ, ಪಂಕ್ತಿಯಿಲ್ಲದ, ಶಿಸ್ತಿಲ್ಲದ, ಸಾಲಾಗಿಲ್ಲದ


इतर भाषांमध्ये अनुवाद :

Not arranged in order.

disordered, unordered

चौपाल