पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಕ್ರೋದ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಕ್ರೋದ   ನಾಮಪದ

अर्थ : ಭೀತಿ ಹುಟ್ಟಿಸುವ ಅಂತಃಕರಣಮನಸ್ಸು ಕಷ್ಟಕರವಾಗುತ್ತದೆ ಅಥವಾ ಹಾನಿಕಾರಕವಾಗುತ್ತದೆ ಅಥವಾ ಅನುಚಿತವಾದತಪ್ಪಾದ ಕೆಲಸ ಮಾಡುವವರ ವಿರುದ್ಧವಾಗಿರುತ್ತದೆ

उदाहरणे : ಕ್ರೋಧದಿಂದ ಮದವೇರಿದ ವ್ಯಕ್ತಿ ಏನನ್ನು ಬೇಕಾದರೂ ಮಾಡಬಲ್ಲ.

समानार्थी : ಅಸಮಾಧಾನ, ಅಹಂಕಾರ, ಆಕ್ರೋಶ, ಆವೇಶ, ಉದ್ವೇಗ, ಕಠಿಣ, ಕೋಪ, ದರ್ಪ, ಪ್ರತಾಪ, ಭಯಂಕರ, ಭೀಷಣ, ರೋಷ, ವ್ಯಾಕುಲತೆ, ಸಿಟ್ಟು


इतर भाषांमध्ये अनुवाद :

चित्त का वह उग्र भाव जो कष्ट या हानि पहुँचाने वाले अथवा अनुचित काम करने वाले के प्रति होता है।

क्रोध से उन्मत्त व्यक्ति कुछ भी कर सकता है।
अनखाहट, अमरख, अमर्ष, अमर्षण, असूया, आक्रोश, आमर्ष, कहर, कामानुज, कोप, क्रोध, क्षोभ, खुनस, खुन्नस, गजब, गज़ब, ग़ज़ब, गुस्सा, तमिस्र, ताम, दाप, मत्सर, रिस, रीस, रुष्टि, रोष, व्यारोष

A strong emotion. A feeling that is oriented toward some real or supposed grievance.

anger, choler, ire

ಕ್ರೋದ   ಕ್ರಿಯಾಪದ

अर्थ : ಕೋಪದಿಂದ ಕೂಡಿದಂತಹ

उदाहरणे : ನನ್ನ ತಪ್ಪನ್ನು ನೋಡಿ ಅವರು ಕೋಪಗೊಂಡರು.

समानार्थी : ಕೋಪ ಮಾಡು, ಕೋಪಗೊಳ್ಳು, ಕ್ರುದ್ಧ, ಕ್ರೋದಗೊಳ್ಳು, ಸಿಟ್ಟಾಗು, ಸಿಟ್ಟಾದ, ಸಿಟ್ಟು ಮಾಡು


इतर भाषांमध्ये अनुवाद :

Become angry.

He angers easily.
anger, see red

चौपाल