पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಖೇದ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಖೇದ   ನಾಮಪದ

अर्थ : ಸಣ್ಣ ಪುಟ್ಟ ತಪ್ಪುಗಳನ್ನು ಮಾಡಿದಾಗ ವ್ಯಕ್ತಪಡಿಸುವ ಮನಸ್ಸಿನ ವ್ಯಥೆ ಅಥವಾ ವಿಷಾದ

उदाहरणे : ನನಗೆ ಗೊತ್ತಿಲ್ಲದೆ ಆದ ನನ್ನ ತಪ್ಪನ್ನು ತಿಳಿದು ಮನಸ್ಸಿಗೆ ತುಂಬಾ ಖೇದವಾಯಿತು.

समानार्थी : ಅನುತಾಪ, ದುಃಖ, ಪರಿತಾಪ, ಬಳಲಿಕೆ


इतर भाषांमध्ये अनुवाद :

किसी उचित, आवश्यक या प्रिय बात के न होने पर मन में होनेवाला दुख।

मुझे दुःख के साथ कहना पड़ रहा है कि मैं आपका काम समय पर पूरा नहीं कर पाउँगा।
अनुताप, अफसोस, अफ़सोस, अलम, आज़ुर्दगी, आमनस्य, ऊर्मि, क्षोभ, खेद, ताम, दिलगीरी, दुःख, दुख, मलाल, मलोला, रंज, वत

A feeling of deep regret (usually for some misdeed).

compunction, remorse, self-reproach

अर्थ : ಬೇಸರ ಪಡುವ ಅಥವಾ ಯಾವುದೇ ಕೆಲಸದಲ್ಲಿ ಮನಸ್ಸು ಮಾಡದೆ ಇರುವ ಅವಸ್ಥೆ ಅಥವಾ ಭಾವನೆ

उदाहरणे : ಅವಳ ಮುಖದಲ್ಲಿ ಉದಾಸೀನತೆ ಎದ್ದು ಕಾಣುತ್ತಿತ್ತು.

समानार्थी : ಅಸಂತುಷ್ಟ, ಅಸಂತೋಷ, ಆತಂಕ, ಉದಾಸೀನತೆ, ಖಿನ್ನತೆ, ದುಃಖ, ಪರಿತಾಪ, ಪೇಚಾಟ, ಬೇಜಾರು, ಬೇನೆ, ಬೇಸರ, ಭಯ, ವಿರಕ್ತಿ, ವ್ಯಥೆ, ಸಂಕಟ


इतर भाषांमध्ये अनुवाद :

Emotions experienced when not in a state of well-being.

sadness, unhappiness

चौपाल