सदस्य बने
पृष्ठाचा पत्ता क्लिपबोर्डवर कॉपी केला आहे.
अर्थ : ವಿಧವೆ ಅಥವಾ ವೈಧವ್ಯವಾಗುವ ಸ್ಥಿತಿ ಅಥವಾ ಭಾವನೆ
उदाहरणे : ಹಿಂದಿನ ಕಾಲದಲ್ಲಿ ವಿಧವೆಯರು ಶುಭ ಕಾರ್ಯಕ್ಕೆ ಬರುವಂತಿರಲಿಲ್ಲ.
समानार्थी : ವಿತಂತು, ವಿಧವೆ, ವೈಧವ್ಯ
इतर भाषांमध्ये अनुवाद :हिन्दी English
राँड़ या विधवा होने की अवस्था या भाव।
The time of a woman's life when she is a widow.
अर्थ : ಯಾರೋ ಒಬ್ಬರ ಹೆಂಗಸಿನ ಗಂಡ ಸತ್ತಿದ್ದಾನೆ
उदाहरणे : ಗೀತಾಳು ತನ್ನ ಗಂಡನನ್ನು ಕಳೆದುಕೊಂಡು ವಿಧವೆಯಾದಳು.
समानार्थी : ಅಕ್ಷತ ವಿಧವೆ, ಅಧವೆ, ಅಪತಿ, ಅಪತಿಕ, ಅಭಾಗಿನಿ, ಅಮಂಗಲೆ, ಅವೀರೆ, ಗಂಡನಿಲ್ಲದವಳು, ಜಾಲಿಕೆ, ವಿಕೇಶಿ, ವಿಧವಾ, ವಿಧವೆ, ವಿಧುರೆ, ವೆಧವೆ, ಸಕೇಸಿ
वह स्त्री जिसका पति मर गया हो।
A woman whose husband is dead especially one who has not remarried.
अर्थ : ಯಾರ ಪತಿ ಸತ್ತುಹೋಗಿದ್ದಾರೋ
उदाहरणे : ಬನಾರಾಸಿನಲ್ಲಿರುವ ವಿಧವೆಯರ ಆಶ್ರಮದಲ್ಲಿ ಇರುವಂತಹ ವಿಧವೆಯರ ಸಂಖ್ಯೆ ಹೆಚ್ಚಾಗುತ್ತಾಯಿದೆ.
समानार्थी : ಗಂಡಯಿಲ್ಲದವಳು, ವಿಧವೆ
जिसका पति मर गया हो।
Single because of death of the spouse.
स्थापित करा