अर्थ : ತುಂಬಾ ಗಂಭೀರವಾದ ಅಥವಾ ಗುರುತರವಾದಂತಹ
उदाहरणे :
ದುರ್ಘಟನೆಯಲ್ಲಿ ಮನೋಜನಿಗೆ ಗಂಭೀರವಾದ ಗಾಯಗಳಾಗಿವೆ.
समानार्थी : ಗಂಭೀರ, ಗಂಭೀರವಾದ, ಗಂಭೀರವಾದಂತ, ಗುರುತರ, ಗುರುತರವಾದ, ಗುರುತರವಾದಂತ, ಗುರುತರವಾದಂತಹ, ಜೋರಾದ, ಜೋರಾದಂತ, ಜೋರಾದಂತಹ, ಬಲವಾದ, ಬಲವಾದಂತ, ಬಲವಾದಂತಹ
इतर भाषांमध्ये अनुवाद :
अर्थ : ಯಾವುದೋ ಒಂದು ಕ್ಲಿಷ್ಟದಿಂದ ತುಂಬಿರುವ ಅಥವಾ ತುಂಬಾ ಕಷ್ಟವಾದಂತಹ
उदाहरणे :
ಯಕ್ಷನು ಕೇಳಿದ ಕ್ಷಿಷ್ಟವಾದ ಪ್ರಶ್ನೆಗೆ ಯುಧಿಷ್ಟಿರ ಉತ್ತರ ನೀಡಿ ತನ್ನ ತಮ್ಮನ ಜೀವ ಉಳಿಸಿದ.
समानार्थी : ಅಸ್ಪುಟವಾದ, ಅಸ್ಪುಟವಾದಂತ, ಅಸ್ಪುಟವಾದಂತಹ, ಕಷ್ಟವಾದ, ಕಷ್ಟವಾದಂತ, ಕಷ್ಟವಾದಂತಹ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ಗಂಭೀರವಾದ, ಗಂಭೀರವಾದಂತ, ಜಟಿಲವಾದ, ಜಟಿಲವಾದಂತ, ಜಟಿಲವಾದಂತಹ, ವಕ್ರ, ವಕ್ರವಾದ, ವಕ್ರವಾದಂತ, ವಕ್ರವಾದಂತಹ
इतर भाषांमध्ये अनुवाद :
Difficult to analyze or understand.
A complicated problem.अर्थ : ಯಾವುದೇ ವಿಷಯ ಅಥವಾ ಸಂಗತಿಯು ಚಿಂತೆಗೆ ಕಾರಣವಾಗಿರುವುದು
उदाहरणे :
ಅವನ ಸ್ಥಿತಿ ಚಿಂತಾಜನಕವಾಗಿದೆ.
समानार्थी : ಗಂಭೀರ, ಗಂಭೀರವಾದ, ಗಂಭೀರವಾದಂತ, ಚಿಂತಾಜನಕ, ಚಿಂತಾಜನಕವಾದ, ಚಿಂತಾಜನಕವಾದಂತಹ, ಶೋಚನೀಯ, ಶೋಚನೀಯವಾದ, ಶೋಚನೀಯವಾದಂತ, ಶೋಚನೀಯವಾದಂತಹ
इतर भाषांमध्ये अनुवाद :
Causing distress or worry or anxiety.
Distressing (or disturbing) news.अर्थ : ಚಂಚಲವಾಗದ ವ್ಯಕ್ತಿ
उदाहरणे :
ಅವರು ಗಂಭೀರ ಸ್ವಭಾವದ ವ್ಯಕ್ತಿ.
समानार्थी : ಅಚಂಚಲದ, ಅಚಂಚಲವಾದ, ಅಚಂಚಲವಾದಂತ, ಅಚಂಚಲವಾದಂತಹ, ಗಂಭೀರ, ಗಂಭೀರವಾದ, ಗಂಭೀರವಾದಂತ, ಚಂಚಲವಲ್ಲದ, ಚಂಚಲವಲ್ಲದಂತ, ಚಂಚಲವಲ್ಲದಂತಹ, ಶಾಂತ, ಶಾಂತವಾದ, ಶಾಂತವಾದಂತ, ಶಾಂತವಾದಂತಹ, ಸಮಾಧಾನ, ಸಮಾಧಾನವಾದ, ಸಮಾಧಾನವಾದಂತ, ಸಮಾಧಾನವಾದಂತಹ, ಸೌಮ್ಯ, ಸೌಮ್ಯವಾದ, ಸೌಮ್ಯವಾದಂತ, ಸೌಮ್ಯವಾದಂತಹ, ಸ್ಥಿರ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ
इतर भाषांमध्ये अनुवाद :