अर्थ : ಭೂಮಿಯ ಮೇಲ್ಭಾಗವು ತಗ್ಗು-ದಿನ್ನೆಗಳಿಂದ ಕೂಡಿದ್ದು ಮತ್ತು ಪ್ರಯಶಃ ಕಲ್ಲಿನಿಂದ ತುಂಬಿರುವ ಪ್ರಕೃತಿಯ ಭಾಗ
उदाहरणे :
ಹಿಮಾಲಯ ಪರ್ವತವು ಭಾರತದ ಉತ್ತರ ದಿಕ್ಕಿನಲ್ಲಿದೆ.
समानार्थी : ಅಗ, ಅಚಲ, ಗವಿ, ಗಿರಿ, ಪರ್ವತ, ಮೇರುಗಿರಿ, ಮೇರುಪರ್ವತ, ಶಿಖರ, ಶೃಂಗ, ಶೈಲ
इतर भाषांमध्ये अनुवाद :
भूमि का बहुत ऊँचा, ऊबड़-खाबड़ और प्रायः पथरीला प्राकृतिक भाग।
हिमालय पर्वत भारत के उत्तर में है।