पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಗಟ್ಟಿಯಾದಂತಹ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಗಟ್ಟಿಯಾದಂತಹ   ಗುಣವಾಚಕ

अर्थ : ಮಾಮೂಲಿಗಿಂತ ಸ್ವಲ್ಪ ಜೋರಾದ

उदाहरणे : ಮಕ್ಕಳು ಗಟ್ಟಿಯಾದ ಸ್ವರದಲ್ಲಿ ಹಾಡುತ್ತಿದ್ದಾರೆ.

समानार्थी : ಗಟ್ಟಿಯಾದ, ಗಟ್ಟಿಯಾದಂತ, ಜೋರಾದ, ಜೋರಾದಂತ, ಜೋರಾದಂತಹ, ತೀವ್ರವಾದ, ತೀವ್ರವಾದಂತ, ತೀವ್ರವಾದಂತಹ


इतर भाषांमध्ये अनुवाद :

साधारण से ऊँचा।

बच्चे तीव्र स्वर में गा रहे थे।
अमंद, अमन्द, तीक्ष्ण, तीव्र, तेज, तेज़, बुलंद, बुलन्द

Characterized by or producing sound of great volume or intensity.

A group of loud children.
Loud thunder.
Her voice was too loud.
Loud trombones.
loud

अर्थ : ಬಲಿಷ್ಟವಾಗಿರುವ ಅಥವಾ ಸುಲಭವಾಗಿ ಮುರಿಯಲು ಆಗದ

उदाहरणे : ಸಾಗುವಾನಿ ಮರದಿಂದ ಮಾಡಿದ ಆರಾಮಾಸನ ತುಂಬಾ ಗಟ್ಟಿಮುಟ್ಟಾಗಿದೆ.

समानार्थी : ಗಟ್ಟಿಮುಟ್ಟಾದ, ಗಟ್ಟಿಮುಟ್ಟಾದಂತ, ಗಟ್ಟಿಮುಟ್ಟಾದಂತಹ, ಗಟ್ಟಿಯಾದ, ಗಟ್ಟಿಯಾದಂತ, ಬಿಲಿಷ್ಟವಾದ, ಬಿಲಿಷ್ಟವಾದಂತ, ಬಿಲಿಷ್ಟವಾದಂತಹ, ಭದ್ರವಾದ, ಭದ್ರವಾದಂತ, ಭದ್ರವಾದಂತಹ


इतर भाषांमध्ये अनुवाद :

जो दृढ़ हो या आसानी से न टूटे या तोड़ा जा सके।

सागौन की लकड़ी से बना फर्नीचर मजबूत होता है।
अजरायल, अजराल, अभंगुर, अभङ्गुर, अशिथिल, जबर, जबरजस्त, जबरदस्त, जबर्दस्त, ज़बर, ज़बरदस्त, ज़बर्दस्त, ठोस, दृढ़, पक्का, पुख़्ता, पुख्ता, मजबूत, मज़बूत, रेखता

अर्थ : ನೀರಿನ ಅಂಶ ಕಡಿಮೆಯಿರುವ

उदाहरणे : ಹಾಲನ್ನು ತುಂಬಾ ಹೊತ್ತು ಮರಳಿಸಿದರೆ ಗಟ್ಟಿ ಹಾಲು ಸಿಗುತ್ತದೆ.

समानार्थी : ಗಟ್ಟಿ, ಗಟ್ಟಿಯಾದ, ಗಟ್ಟಿಯಾದಂತ, ಗಾಢ, ಗಾಢವಾದ, ಗಾಢವಾದಂತ, ಗಾಢವಾದಂತಹ


इतर भाषांमध्ये अनुवाद :

जो बहुत ही तरल न हो अपितु ठोसाद्रव की अवस्था में हो या जिसमें जल की मात्रा कम हो।

दूध खौलते-खौलते बहुत ही गाढ़ा हो गया है।
गाढ़ा

Of or relating to a solution whose dilution has been reduced.

concentrated

अर्थ : ಯಾರೋ ಒಬ್ಬರು ನಿರ್ಣಯ ಬದಲಾಯಿಸದೇ ಇರುವುದು

उदाहरणे : ಭೀಷ್ಮ ಪಿತಾಮಹರು ವಿವಾಹವಾಗುವುದಿಲ್ಲವೆಂದು ದೃಡವಾದ ಪ್ರತಿಜ್ಞೆ ಮಾಡಿದ್ದರು.

समानार्थी : ಗಟ್ಟಿಯಾದ, ಗಟ್ಟಿಯಾದಂತ, ದೃಡ, ದೃಡವಾದ, ದೃಡವಾದಂತ, ದೃಡವಾದಂತಹ


इतर भाषांमध्ये अनुवाद :

जो न बदले (निर्णय, संकल्प आदि)।

भीष्म पितामह ने विवाह न करने की दृढ़ प्रतिज्ञा की थी।
अटल, अडग, अडिग, अडोल, अनपाय, अनपायी, अपेल, अलोल, अविचल, आरूढ़, कायम, थिर, दृढ़, बरकरार, बरक़रार, मुस्तहकम, स्थिर

अर्थ : ಯಾವುದನ್ನು ಎಳೆದಾಗ ಅಥವಾ ಮುರಿದಾಗ ಅದು ಮುರಿಯುವುದಿಲ್ಲವೋ

उदाहरणे : ಆಲದ ಮರದ ಬಿಳಲು ಗಟ್ಟಿಯಾಗಿರುತ್ತದೆ.

समानार्थी : ಗಟ್ಟಿ, ಗಟ್ಟಿಯಾಗಿರುವ, ಗಟ್ಟಿಯಾಗಿರುವಂತ, ಗಟ್ಟಿಯಾಗಿರುವಂತಹ, ಗಟ್ಟಿಯಾದ, ಗಟ್ಟಿಯಾದಂತ


इतर भाषांमध्ये अनुवाद :

जो खींचने या मोड़ने से न टूटे।

बरगद की जटाएँ चीमड़ होती हैं।
चिमड़ा, चिम्मड़, चीमड़, चीमर

अर्थ : ಯಾವುದೋ ಒಂದಕ್ಕೆ ನೀರನ್ನು ಬೆರೆಸಿ ತೆಳುವಾಗಿ ಮಾಡಿಲ್ಲದ (ಕಬ್ಬಿನ ಹಾಲು)

उदाहरणे : ನಾವೆಲ್ಲರು ಊಟ ಮಾಡಿದ ಮೇಲೆ ಎರಡು ಲೋಟದಷ್ಟಯ ಗಟ್ಟಿಯಾದ ಕಬ್ಬಿನ ಹಾಲನ್ನು ಕುಡಿದೆವು.

समानार्थी : ಗಟ್ಟಿಯಾದ, ಗಟ್ಟಿಯಾದಂತ


इतर भाषांमध्ये अनुवाद :

(गन्ने या ऊख का रस) जो जल मिलाकर पतला न किया गया हो।

हम लोगों ने खलिहानों से लौटते समय दो दो गिलास गन्ने का निगरा रस पिए।
निगरा

अर्थ : ನಿಶ್ಚಿಂತ ಆಯತದ ಅಥವಾ ಆಕಾರವಿರುವ ಅಥವಾ ದ್ರವೀಕರಣವಲ್ಲದ

उदाहरणे : ಕಲ್ಲು ಒಂದು ಘನ ಪದಾರ್ಥ.

समानार्थी : ಗಟ್ಟಿಯಾದ, ಗಟ್ಟಿಯಾದಂತ, ಘನವಾದ, ಘನವಾದಂತ, ಘನವಾದಂತಹ, ದೃಢವಾದ, ದೃಢವಾದಂತ, ದೃಢವಾದಂತಹ


इतर भाषांमध्ये अनुवाद :

निश्चित आयतन एवं आकार का या जो न तरल हो न गैस।

पत्थर एक ठोस पदार्थ है।
ठोस

अर्थ : ಸ್ಥಿರವಾದ ಮನಸ್ಸಿನಿಂದ ಏನನ್ನಾದರೂ ಮಾಡುವುದು

उदाहरणे : ಅವನು ಈ ಸ್ಪರ್ಧೆಯಲ್ಲಿ ಗೆಲ್ಲಲೇ ಬೇಕೆಂಬ ದೃಢವಾದ ನಿರ್ಧಾರ ಮಾಡಿದ್ದಾನೆ.

समानार्थी : ಗಟ್ಟಿಯಾದ, ಗಟ್ಟಿಯಾದಂತ, ದೃಢವಾದ, ದೃಢವಾದಂತ, ದೃಢವಾದಂತಹ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ


इतर भाषांमध्ये अनुवाद :

जो विचलित न हो।

अविचलित व्यक्ति अपनी मंजिल आसानी से पा लेता है।
अडिग, अविचल, अविचलित, दृढ़

चौपाल