अर्थ : ಬಾವಿಯಿಂದ ನೀರನ್ನು ತೆಗೆಯುವ ಒಂದು ಯಂತ್ರ ಅದರಲ್ಲಿ ಒಂದು ದೊಡ್ಡ ಚಕ್ರವಿರುತ್ತದೆ
उदाहरणे :
ಅವನು ನೀರು ಸೇದುವ ಗಾಲಿಯಿಲ್ಲದೆಯೆ ಹೊಲಗಳಿಗೆ ನೀರಾಯಿಸುತ್ತಿದ್ದನು.
समानार्थी : ನೀರು ಸೇದುವ ಗಾಲಿ, ಬಾವಿಯ ರಾಟಿ, ಬಾವಿಯ ರಾಟೆ
इतर भाषांमध्ये अनुवाद :
A wheel with buckets attached to its rim. Raises water from a stream or pond.
water wheel, waterwheelअर्थ : ಮರ ಅಥವಾ ಲೋಹದಿಂದ ಮಾಡಿದ ದುಂಡಾಕಾರದ ರಾಟೆಯನ್ನು ಬಾವಿ ಮತ್ತು ಬೇರೆ ಸ್ಥಳದಲ್ಲಿ ಅಳವಡಿಸಿರುವರು ಮತ್ತು ಅದರ ಸಹಾಯದಿಂದ ಯಾವುದೇ ವಸ್ತುವನ್ನು ಎಳೆಯಲು, ಮೇಲಕ್ಕೆ ಎತ್ತಲು ಅಥವಾ ಕೆಳಗೆ ಇಳಿಸಲು ಬಳಸುವರು
उदाहरणे :
ರಾಟೆಯ ಸಹಾಯದಿಂದ ಬಾವಿಯಲ್ಲಿ ನೀರನ್ನು ಸೇದುವರು.
इतर भाषांमध्ये अनुवाद :
A simple machine consisting of a wheel with a groove in which a rope can run to change the direction or point of application of a force applied to the rope.
block, pulley, pulley block, pulley-block