पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಗಣನೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಗಣನೆ   ನಾಮಪದ

अर्थ : ಯಾವುದೇ ವಸ್ತು ಅಥವಾ ಸರಕನ್ನು ಎಣಿಸುವಿಕೆಯ ಕೆಲಸ

उदाहरणे : ಅವರ ಗಣನೆಯಲ್ಲಿ ದೊಡ್ಡ ದೊಡ್ಡ ವಿದ್ವಾಂಸರೂ ಸೇರಿದ್ದಾರೆ. ಅವರ ಎಣಿಕೆ ತಪ್ಪಾಗಿದೆ.

समानार्थी : ಎಣಿಕೆ, ಗಣತಿ, ಲೆಕ್ಕ


इतर भाषांमध्ये अनुवाद :

गिने जाने की क्रिया या भाव।

उनकी गणना बड़े-बड़े पंडितों में होती है।
अवगणन, गणन, गणना, गिनती, शुमार, संख्यान

अर्थ : ಅದು ನಿಶ್ಚಿತ ಅಥವಾ ಸ್ಥಿರವಾಗಿರುವ ಸರ್ವಸಮ್ಮತಿಯಾದ ಅಥವಾ ಮಾಪನೆಯ ಅನುಸಾರವಾಗಿ ಯಾವುದೇ ಪ್ರಕಾರದ ಯೋಗ್ಯತೆ, ಶ್ರೇಷ್ಠತೆ, ಗುಣ ಇವೆಲ್ಲದರ ಅನುಮಾನ ಅಥವಾ ಕಲ್ಪನೆ

उदाहरणे : ಭಾರತದಲ್ಲಿ ಶಿಕ್ಷಣದ ಮಾನದಂಡನೆಯು ಮೊದಲಿಗಿಂತ ಈಗ ಉನ್ನತಿಯಲ್ಲಿದೆ.

समानार्थी : ಅಳತೆ ಕೋಲು, ಎಣಿಕೆ, ಒಂದು ಮಟ್ಟ, ಒಟ್ಟು, ಪರಿಮಾಣ


इतर भाषांमध्ये अनुवाद :

वह निश्चित या स्थिर किया हुआ सर्वमान्य मान या माप जिसके अनुसार किसी प्रकार की योग्यता, श्रेष्ठता, गुण आदि का अनुमान या कल्पना की जाए।

भारत में शिक्षा का मानदंड पहले से अच्छा हो गया है।
उच्चता स्तर, गुणवत्ता स्तर, पैमाना, प्रतिमान, बेंचमार्क, बेन्चमार्क, मानक, मानदंड, मानदण्ड, मापदंड, मापदण्ड

A standard or model or pattern regarded as typical.

The current middle-class norm of two children per family.
norm

अर्थ : ಶೂನ್ಯದಿಂದ ಏರುತ್ತಾ ಹೋಗುವ ಅಂಕೆ ಸಂಖ್ಯೆಗಳ ಎಣಿಸುವಿಕೆ

उदाहरणे : ಶಾಲಾ ಶಿಕ್ಷಕಿಯರು ಮಕ್ಕಳ ಎಣಿಕೆ ಮಾಡುತ್ತಿದ್ದಾರೆ.

समानार्थी : ಎಣಿಕೆ, ಎಣಿಸುವುದು, ಲೆಕ್ಕ


इतर भाषांमध्ये अनुवाद :

गिनकर या हिसाब लगाकर यह देखने की क्रिया कि कुल कितना हुआ है या है।

उसकी गणना गलत थी।
गणन, गणना, गणित, परिकलन, संख्यान, हिसाब

ಗಣನೆ   ಕ್ರಿಯಾಪದ

अर्थ : ಯಾವುದಾದರು ವಸ್ತು ಮೊದಲಾದವುಗಳನ್ನು ಎಣಿಸುವುದು

उदाहरणे : ಅವರು ಸಭೆಯಲ್ಲಿ ಉಪಸ್ಥಿತರಿದ್ದ ಎಲ್ಲಾ ಜನರನ್ನು ಎಣಿಸಿದರು.

समानार्थी : ಎಣಿಕೆ, ಎಣಿಕೆ ಮಾಡು, ಎಣಿಸು, ಗಣನೆ ಮಾಡು


इतर भाषांमध्ये अनुवाद :

किसी वस्तु आदि की गिनती करना।

उसने सभा में उपस्थित सभी लोगों को गिना।
गिनती करना, गिनना, संख्या जानना

Determine the number or amount of.

Can you count the books on your shelf?.
Count your change.
count, enumerate, number, numerate

चौपाल