पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಗತಿಹೀನ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಗತಿಹೀನ   ನಾಮಪದ

अर्थ : ಆ ವ್ಯಕ್ತಿಗೆ ವಾರಸುದಾರ ಅಥವಾ ಪಾಲನೆ-ಪೋಷಣೆ ಮಾಡುವವ ಯಾರು ಇಲ್ಲ

उदाहरणे : ಇಲ್ಲಿ ಅನಾಥರಿಗೆ ಆಶ್ರಯವನ್ನು ನೀಡುತ್ತೇವೆ.

समानार्थी : ಅನಾಥ, ಗತಿಗೆಟ್ಟ, ತಬ್ಬಲಿ, ದಿಕ್ಕಿಲದವನು, ವಾರಸುದಾರ-ವಿಲ್ಲದ, ವಾರಸುದಾರನಿಲ್ಲದ


इतर भाषांमध्ये अनुवाद :

वह व्यक्ति जिसका कोई वारिस या पालन-पोषण करने वाला न हो।

यहाँ अनाथों को शरण दी जाती है।
अनाथ, यतीम, ला-वारिस, लावारिस

Someone or something who lacks support or care or supervision.

orphan

ಗತಿಹೀನ   ಗುಣವಾಚಕ

अर्थ : ಒಂದು ಜಾಗದಿಂದ ಮತ್ತೊಂದು ಜಾಗಕ್ಕೆ ಚಲಿಸಲಾಗದಂತಹ

उदाहरणे : ಸಕಲ ಸಸ್ಯಜೀವಿಗಳು ಅಚರ ಜೀವಿಗಳು.

समानार्थी : ಅಚರ, ಅಚರವಾದ, ಅಚರವಾದಂತ, ಅಚರವಾದಂತಹ, ಗತಿಹೀನವಾದ, ಗತಿಹೀನವಾದಂತ, ಗತಿಹೀನವಾದಂತಹ, ಚಲನ ರಹಿತ, ಚಲನ ರಹಿತವಾದ, ಚಲನ ರಹಿತವಾದಂತ, ಚಲನ ರಹಿತವಾದಂತಹ, ಚಲಿಸದಂತಹ, ಚಲಿಸಲಾಗದ, ಚಲಿಸಲಾಗದಂತ, ಚಲಿಸಲಾಗದಂತಹ


इतर भाषांमध्ये अनुवाद :

जो चल न सके या जिसमें गति न हो।

वनस्पतियाँ सजीव होते हुए भी अचल हैं।
अग, अगतिक, अचर, अचल, अडोल, अनपाय, अनपायी, अपेल, अलोल, अविचल, अविचलित, कायम, खड़ा, गतिहीन, थिर, निरीह, निश्चल, विभु, स्थावर, स्थिर

Not in physical motion.

The inertia of an object at rest.
inactive, motionless, static, still

अर्थ : ಯಾವುದೋ ಒಂದು ತನ್ನ ಜಾಗದಿಂದ ಕದಲದೆ ಇರುವ ಅಥವಾ ಗತಿಯೆ ಇಲ್ಲದೆ ಇರುವಂತಹ

उदाहरणे : ಪರ್ವತವು ಸದಾ ಸ್ಥಿರವಾಗಿ ಇರುವುದು.

समानार्थी : ಅಚಲವಾದ, ಅಚಲವಾದಂತ, ಅಚಲವಾದವಾದಂತಹ, ಅಲುಗಾಡದೆ, ಅಲುಗಾಡದೆ ಇರುವ, ಅಲುಗಾಡದೆ ಇರುವಂತಹ, ಕದಲದ, ಕದಲದಂತ, ಕದಲದಂತಹ, ಕಾಯಂ, ಕಾಯಂ ಆದ, ಕಾಯಂ ಆದಂತ, ಕಾಯಂ ಆದಂತಹ, ಗತಿಹೀನವಾದ, ಗತಿಹೀನವಾದಂತ, ಗತಿಹೀನವಾದಂತಹ, ಚಲಿಸದೆ, ಚಲಿಸದೆ ಇರುವ, ಚಲಿಸದೆ ಇರುವಂತ, ಚಲಿಸದೆ ಇರುವಂತಹ, ಯಾವಾಗಲು ಇರುವ, ಶಾಶ್ವತವಾಗಿ, ಶಾಶ್ವತವಾಗಿರುವ, ಶಾಶ್ವತವಾಗಿರುವಂತ, ಶಾಶ್ವತವಾಗಿರುವಂತಹ, ಸ್ಥಿರವಾಗಿ, ಸ್ಥಿರವಾಗಿರುವ, ಸ್ಥಿರವಾಗಿರುವಂತ, ಸ್ಥಿರವಾಗಿರುವಂತಹ


इतर भाषांमध्ये अनुवाद :

जो अपने स्थान से हटे नहीं या जिसे हटाया न जा सके।

पर्वत स्थिर होते हैं।
अचल, अटल, अडिग, अडोल, अनपाय, अनपायी, अपेल, अलोल, अविचल, अविचलित, कायम, खड़ा, गतिहीन, थिर, दृढ़, निश्चल, स्थिर

चौपाल