पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಗಳಿಸು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಗಳಿಸು   ಕ್ರಿಯಾಪದ

अर्थ : ತನ್ನ ಅಧಿಕಾರದಿಂದ ಮಾಡುವ ಕ್ರಿಯೆ

उदाहरणे : ಅಶೋಕನು ಕಲಿಂಗದವರ ಮೇಲೆ ವಿಜಯ ಸಾಧಿಸಿದ.

समानार्थी : ಪಡೆ, ಪ್ರಾಪ್ತಿ ಮಾಡಿಕೊ, ಸಾಧಿಸು


इतर भाषांमध्ये अनुवाद :

अपने अधिकार में करना।

अशोक ने कलिंग पर विजय पाई।
पाना, प्राप्त करना, हासिल करना

अर्थ : ತನ್ನ ಪ್ರಯತ್ನಗಳಿಂದ ಅಥವಾ ಕಾರ್ಯದಿಂದ ಪ್ರಾಪ್ತಿಯಾಗುವ ಅಥವಾ ಒಟ್ಟು ಕೂಡಿಸಿದ

उदाहरणे : ತಂದೆ-ತಾತ ತುಂಬಾ ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಇಷ್ಟು ಸುಲಭವಾಗಿ ಖರ್ಚು ಮಾಡಬಾರದು.

समानार्थी : ಕೂಡಿಸಿದ, ಕೂಡಿಸು, ಗಳಿಸಿದ, ಸಂಪಾದಿಸು


इतर भाषांमध्ये अनुवाद :

अपने प्रयत्नों या कार्यों से प्राप्त करना या इकठ्ठा करना।

बड़ी मुश्किल से बाप-दादाओं ने जो धन कमाया है उसे ऐसे ही मत उड़ाओ।
अर्जन करना, अर्जित करना, उपराजना, कमाना

Acquire or deserve by one's efforts or actions.

Its beauty won Paris the name 'City of Lights'.
earn, garner, win

अर्थ : ಏನನ್ನಾದರೂ ಪಡೆಯುವ ಅಥವಾ ಹೊಂದುವ ಪ್ರಕ್ರಿಯೆ

उदाहरणे : ನೀನು ನಿನ್ನ ದೊಡ್ಡ ಅಣ್ಣನ ವಿದ್ವತ್ತನ್ನು ಎಂದಿಗೂ ಪಡೆಯಲಾಗುವುದಿಲ್ಲ.

समानार्थी : ಪಡೆ, ಸಿಗು, ಹೊಂದು


इतर भाषांमध्ये अनुवाद :

बराबरी कर सकना।

तुम अपने बड़े भाई की विद्वता कभी नहीं पाओगे।
पाना

Be equal to in quality or ability.

Nothing can rival cotton for durability.
Your performance doesn't even touch that of your colleagues.
Her persistence and ambition only matches that of her parents.
equal, match, rival, touch

चौपाल