अर्थ : ಯಾರನ್ನಾದರೂ ನೋಡಿ ಅವರನ್ನು ಕಂಡು ಹಿಡಿಯುವ ಕ್ರಿಯೆ
उदाहरणे :
ಕನ್ನಡದ ತೊಂದರೆಯಿಂದಾಗಿ ಅಪರಾಧಿಯನ್ನು ಗುರುತಿಸಲು ಆಗಲಿಲ್ಲ.
समानार्थी : ಕಂಡುಹಿಡಿ
इतर भाषांमध्ये अनुवाद :
The process of recognizing something or someone by remembering.
A politician whose recall of names was as remarkable as his recognition of faces.अर्थ : ಪತ್ತೆಹಚ್ಚುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು
उदाहरणे :
ಪೊಲೀಸರು ಪ್ರತ್ಯಕ್ಷದರ್ಶಿಗಳಿಂದ ಕಳ್ಳನನ್ನು ಗುರುತಿಸುವ ಕೆಲಸವನ್ನು ಮಾಡಿಸುತ್ತಿದ್ದಾರೆ.
समानार्थी : ಕಂಡುಹಿಡಿ, ಪತ್ತೆಹಚ್ಚು
इतर भाषांमध्ये अनुवाद :
अर्थ : ಯಾರೋ ಒಬ್ಬರ ಸ್ವಭಾವ ಅಥವಾ ಗುಣ ಮುಂತಾದವುಗಳನ್ನು ತಿಳಿದುಕೊಳ್ಳುವ ಪ್ರಕ್ರಿಯೆ
उदाहरणे :
ನಾನು ಅವರನ್ನು ಅರ್ಥ ಮಾಡಿಕೊಳ್ಳಲು ಆಗಲೇ ಇಲ್ಲ.
इतर भाषांमध्ये अनुवाद :
अर्थ : ಯಾವುದೋ ಒಂದು ವಿಷಯದ ಬಗೆಗೆ ಹೊಳಹೊಕ್ಕಿ ನೋಡುವ ಪ್ರಕ್ರಿಯೆ
उदाहरणे :
ಸಂಶೋಧನೆ ಮುಗಿದ ನಂತರ ಈ ಕಾಯಿಲೆಗೆ ಯಾವ ಕಾರಣವೆಂದು ಪತ್ತೆ ಹಚ್ಚಿದಿರ.
समानार्थी : ಪತ್ತೆ ಮಾಡು, ಪತ್ತೆ ಹಚ್ಚು
इतर भाषांमध्ये अनुवाद :
संज्ञान में आना।
शोध के दौरान पाया गया कि इस बीमारी का असली कारण क्या है।