अर्थ : ಕಣದಲ್ಲಿ ಭತ್ತದ ಕಾಳಿನ ರಾಶಿಯ ಮೇಲೆ ಗುರುತಿಗಾಗಿ ಮಣ್ಣು ಅಥವಾ ಬೂದಿಯಿಂದ ಗುರುತು ಮಾಡುವ ಪ್ರಕ್ರಿಯೆ
उदाहरणे :
ರೈತ ಗೋಧಿಯ ರಾಶಿಯ ಮೇಲೆ ಚಿಹ್ನೆ-ಹಾಕುತ್ತಿದ್ದಾನೆ.
समानार्थी : ಚಿನ್ನೆ ಹಾಕು, ಚಿಹ್ನೆ-ಹಾಕು, ಮೇರೆ ಕಟ್ಟು
इतर भाषांमध्ये अनुवाद :
अर्थ : ಆಟದಲ್ಲಿ ರೇಖೆಯನ್ನು ದಾಟಿ ಹೊರಗೆ ಹೋಗಬಾರದೆಂದು ನಾಲ್ಕು ಕಡೆಯು ರೇಖೆಯನ್ನು ಎಳೆದಿರುವ ಪ್ರಕ್ರಿಯೆ
उदाहरणे :
ಮಗು ಕಬ್ಬಡಿಯನ್ನು ಆಟವಾಡಲು ಮೈದಾನದಲ್ಲಿ ಗೆರೆ ಕೊರೆಯುತ್ತಿದ್ದ.
समानार्थी : ಗೆರೆ ಕೊರೆ
इतर भाषांमध्ये अनुवाद :