अर्थ : ಸಫಲತೆಯನ್ನು ಹೊಂದುವ ಅವಸ್ಥೆ, ಕಾರ್ಯ ಅಥವಾ ಭಾವ
उदाहरणे :
ಗಣೇಶನು ಯಾವುದಾದರು ಕೆಲಸದಲ್ಲಿ ಕೈ ಹಾಕಿದರೂ ಅವನಿಗೆ ಸಫಲತೆಯು ದೊರೆಯುತ್ತದೆ.
समानार्थी : ಕೃತಕಾರ್ಯ, ಜಯ, ಯಶಸ್ಸು, ವಿಜಯ, ವಿಜಯೀ, ಸಫಲ, ಸಫಲತೆ, ಸಿದ್ಧಿ
इतर भाषांमध्ये अनुवाद :
A state of prosperity or fame.
He is enjoying great success.