अर्थ : ಕಣ್ಣಿಗೆ ಕಾಣಬಹುದಾದ ವಸ್ತು ಅಥವಾ ಸಂಗತಿ
उदाहरणे :
ಆಕಾಶದಲ್ಲಿ ಕಣ್ಣಿಗೆ_ಕಾಣುವ ನಕ್ಷತ್ರಗಳು ಅಸಂಖ್ಯಾತ.
समानार्थी : ಕಣ್ಣಿಗೆ ಕಾಣುವ, ಕಣ್ಣಿಗೆ ಕಾಣುವಂತ, ಕಣ್ಣಿಗೆ ಕಾಣುವಂತಹ, ಗೋಚರವಾದಂತ, ಗೋಚರವಾದಂತಹ, ದೃಗ್ಗೋಚರ, ದೃಗ್ಗೋಚರವಾದ, ದೃಗ್ಗೋಚರವಾದಂತ, ದೃಗ್ಗೋಚರವಾದಂತಹ, ದೃಶ್ಯ
इतर भाषांमध्ये अनुवाद :