अर्थ : ಗಮನಕೊಡಲು ಯೋಗ್ಯವಾದಂತಹ
उदाहरणे :
ಇದು ಗಮನಾರ್ಹವಾದ ಮಾತಾಗಿದ್ದರೆ ಈ ಕೆಲಸ ಇಲ್ಲಿಯವರೆವಿಗೂ ಏಕೆ ನೆಡೆಯಲಿಲ್ಲ.
समानार्थी : ಗಮನಾರ್ಹ, ಗಮನಾರ್ಹವಾದ, ಗಮನಾರ್ಹವಾದಂತ, ಗಮನಾರ್ಹವಾದಂತಹ, ಗೌರವಾನ್ವಿತ, ಗೌರವಾನ್ವಿತವಾದ, ಗೌರವಾನ್ವಿತವಾದಂತಹ
इतर भाषांमध्ये अनुवाद :
अर्थ : ಗೌರವಿಸುವುದಕ್ಕೆ ಯೋಗ್ಯವಾದ
उदाहरणे :
ಈ ಮಾತುಗಳು ಗೌರವಾನ್ವಿತವಾಗಿದ್ದರೆ ಮಾತ್ರ ಯಾರಾದರು ವಿಶ್ವಾಸ ಪಡುತ್ತಾರೆ.
समानार्थी : ಗೌರವಾನ್ವಿತ, ಗೌರವಾನ್ವಿತವಾದ, ಗೌರವಾನ್ವಿತವಾದಂತಹ, ಮಾನನೀಯ, ಮಾನನೀಯವಾದ, ಮಾನನೀಯವಾದಂತ, ಮಾನವೀಯವಾದಂತಹ
इतर भाषांमध्ये अनुवाद :
Worthy of acceptance or satisfactory.
Acceptable levels of radiation.अर्थ : ಯಾರೋ ಒಬ್ಬರು ಪ್ರಮುಖ ಮತ್ತು ಅತಿ ಮುಖ್ಯರಾದವರು
उदाहरणे :
ಮಹಾತ್ಮ ಗಾಂಧಿಯವರು ಒಬ್ಬ ಮಹಾನ್ ವ್ಯಕ್ತಿಯಾಗಿದ್ದರು.
समानार्थी : ಉದಾತ್ತ, ಉದಾತ್ತವಾದ, ಉದಾತ್ತವಾದಂತ, ಉದಾತ್ತವಾದಂತಹ, ಗೌರವಾನ್ವಿತ, ಗೌರವಾನ್ವಿತವಾದ, ಗೌರವಾನ್ವಿತವಾದಂತಹ, ಮಹಾನ್, ಶ್ರೇಷ್ಠ, ಶ್ರೇಷ್ಠವಾದ, ಶ್ರೇಷ್ಠವಾದಂತ, ಶ್ರೇಷ್ಠವಾದಂತಹ
इतर भाषांमध्ये अनुवाद :
Of major significance or importance.
A great work of art.