पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಘನವಾದ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಘನವಾದ   ಗುಣವಾಚಕ

अर्थ : ನಿಶ್ಚಿಂತ ಆಯತದ ಅಥವಾ ಆಕಾರವಿರುವ ಅಥವಾ ದ್ರವೀಕರಣವಲ್ಲದ

उदाहरणे : ಕಲ್ಲು ಒಂದು ಘನ ಪದಾರ್ಥ.

समानार्थी : ಗಟ್ಟಿಯಾದ, ಗಟ್ಟಿಯಾದಂತ, ಗಟ್ಟಿಯಾದಂತಹ, ಘನವಾದಂತ, ಘನವಾದಂತಹ, ದೃಢವಾದ, ದೃಢವಾದಂತ, ದೃಢವಾದಂತಹ


इतर भाषांमध्ये अनुवाद :

निश्चित आयतन एवं आकार का या जो न तरल हो न गैस।

पत्थर एक ठोस पदार्थ है।
ठोस

अर्थ : ಯಾವುದೋ ಒಂದನ್ನು ಗಟ್ಟಿಯಾಗುವ ಹಾಗೆ ಮಾಡಿರುವುದು

उदाहरणे : ಕುಲ್ಪಿ (ಐಸ್ ಕ್ರೀಮ್)ಗಟ್ಟಿಯಾಗಿ ಇರುವುದು

समानार्थी : ಗಟ್ಟಿಯಾದ


इतर भाषांमध्ये अनुवाद :

जमा कर बनाया हुआ।

कुल्फी जमौआ होती है।
जमौआ

ಘನವಾದ   ನಾಮಪದ

अर्थ : ನಿಶ್ಚಿತವಾದ ಆಕಾರದಲ್ಲಿ ಗಟ್ಟಿಯಾಗಿರುವಂತಹ ಪದಾರ್ಥ

उदाहरणे : ಗಟ್ಟಿಯಾದ ಅಥವಾ ಘನವಾದ, ದ್ರವವಾದ, ಅನಿಲವಾದ ಈ ಮೂರು ರೂಪದಲ್ಲಿಯೂ ಪದಾರ್ಥಗಳು ದೊರೆಯುತ್ತವೆ.

समानार्थी : ಗಟ್ಟಿಯಾದ, ಗಟ್ಟಿಯಾದ ಪದಾರ್ಥ, ಗಟ್ಟಿಯಾದ-ಪದಾರ್ಥ, ಘನವಾದ ಪದಾರ್ಥ, ಘನವಾದ-ಪದಾರ್ಥ


इतर भाषांमध्ये अनुवाद :

वह जो निश्चित आयतन एवं आकार का हो या ना तरल हो ना गैस।

पदार्थ ठोस, द्रव और गैस इन तीन अवस्थाओं में पाया जाता है।
ठोस, ठोस पदार्थ

चौपाल