पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಚಂದಾ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಚಂದಾ   ನಾಮಪದ

अर्थ : ಯಾವುದಾದರು ಸಾಮಾಜಿಕ, ಧಾರ್ಮಿಕ ಕೆಲಸ ಮೊದಲಾದವುಗಳಿಗೆ ದಾನದ ರೂಪದಲ್ಲಿ ಕೆಲವು ಜನರು ಕೊಡುವಂತಹ ಹಣ ಮೊದಲಾದ ವಸ್ತುಗಳು

उदाहरणे : ಅವನು ದೇವಸ್ಥಾನದಕ್ಕಾಗಿ ತನ್ನ ಮನೆಯನ್ನು ಚಂದಾ ರೂಪದಲ್ಲಿ ಕೊಟ್ಟನು.

समानार्थी : ಅನುಧಾನ, ಅಭಿಧಾನ, ದಾನಕೊಟ್ಟ


इतर भाषांमध्ये अनुवाद :

किसी सामाजिक, धार्मिक काम आदि के लिए दान के रूप में कई आदमियों से लिया जाने वाला धन आदि।

उसने मंदिर के लिए एकत्रित चंदे से अपना घर बनवा लिया।
अंशदान, अनुदान, अभिदान, चंदा, दत्त

A voluntary gift (as of money or service or ideas) made to some worthwhile cause.

contribution, donation

अर्थ : ದುಡ್ಡು ಹಣವನ್ನು ವಸೂಲಿ ಮಾಡುವ ಕೆಲಸ

उदाहरणे : ಸಾಹುಕಾರನು ಗ್ರಾಮದಲ್ಲಿ ಓಡಾಡಿ ತನ್ನ ಹಣದ ವಸೂಲಿಯನ್ನು ಮಾಡಿದನು.

समानार्थी : ಪಾಪ್ತಿ, ಪಾವತಿ, ವಸೂಲು, ಸಂದಾಯ


इतर भाषांमध्ये अनुवाद :

रुपया, पैसा आदि वसूल करने का काम।

साहूकार गाँव में वसूली के लिए गया है।
अनुप्रापण, अनुप्राप्ति, उगहनी, उगाही, उघाई, बरामद, वसूली

A charge imposed and collected.

levy

अर्थ : ಯಾವುದೇ ಸಮಯಾನುಕೂಲ ಪತ್ರ ಅಥವಾ ಪುಸ್ತಕ ಇತ್ಯಾದಿಗಳ ವಾರ್ಷಿಕ ಅಥವಾ ಮಾಸಿಕ ಮೌಲ್ಯ

उदाहरणे : ನಾನು ಕಾದಂಬಿನಿ ಪತ್ರಿಕೆಯ ಚಂದಾವನ್ನು ಈವರೆಗೂ ಕಳುಹಿಸಿಲ್ಲ.

समानार्थी : ವಂತಿಗೆ ವರ್ಗಣೆ


इतर भाषांमध्ये अनुवाद :

किसी सामयिक पत्र या पुस्तक आदि का वार्षिक या मासिक मूल्य।

मैंने कादम्बिनी का चंदा अभी तक नहीं भेजा है।
अभिदान, चंदा

A payment for consecutive issues of a newspaper or magazine for a given period of time.

subscription

चौपाल