अर्थ : ಎರಡು ಅಥವಾ ನಾಲ್ಕು ಚಕ್ರಗಳ್ಳುಲ್ಲ ಒಂದು ಪ್ರಕಾರದ ಪುರಾತನವಾದ ಸವಾರಿ ಮಾಡುವ ಗಾಡಿ ಅದು ಕುದುರೆಯಿಂದ ಎಳೆಯಲ್ಪಡುತ್ತದೆ
उदाहरणे :
ಮಹಾಭಾರತದ ಯುದ್ಧದಲ್ಲಿ ಭಗವಂತ ಶ್ರೀ ಕೃಷ್ಣನು ಅರ್ಜುನ ಸಾರಥಿಯಾಗಿ ಅವನ ರಥವನ್ನು ಮುನ್ನೆಡೆಸಿದನು.
समानार्थी : ಕುರುಜ, ಕುರ್ಜು, ಚಕ್ರಪಾದ, ಚಕ್ರಪಾದಕ, ಚಕ್ರಾಂಗ, ತೇರು, ರಥ
इतर भाषांमध्ये अनुवाद :
A light four-wheel horse-drawn ceremonial carriage.
chariot