अर्थ : ಯಾವುದಾದರೂ ಒಂದು ಸಂಗತಿಯಲ್ಲಿ ವಿಶೇಷ ಜ್ಞಾನವನ್ನು ಪಡೆದವರು
उदाहरणे :
ಚಂದ್ರಶೇಖರನು ಅರ್ಥಶಾಸ್ತ್ರದಲ್ಲಿ ನಿಪುಣ ತಜ್ಞ.
समानार्थी : ಜಾಣ, ತಜ್ಞ, ನಿಪುಣ, ಪರಿಣತ, ಪ್ರವೀಣ
इतर भाषांमध्ये अनुवाद :
वह जो किसी विषय का विशेष रूप से ज्ञाता हो या जो किसी काम, वस्तु आदि का बहुत अच्छा जानकार हो।
वह त्वचा रोग विशेषज्ञ है।A person with special knowledge or ability who performs skillfully.
expertअर्थ : ವ್ಯವಹಾರದಲ್ಲಿ ಅಥವಾ ರಾಜನೀತಿಯಲ್ಲಿ ತುಂಬಾ ಬುದ್ಧಿವಂತಿಕೆಯಿಂದ ವ್ಯವಹರಿಸುವವ
उदाहरणे :
ಕೌಟಿಲ್ಯನು ಒಬ್ಬ ಚತುರ ರಾಜನೀತಿಜ್ಞ.
इतर भाषांमध्ये अनुवाद :
A person who deals tactfully with others.
diplomatअर्थ : ಯಾವುದೊ ಒಂದು ಕ್ಷೇತ್ರದಲ್ಲಿ ಒಬ್ಬ ವ್ಯಕ್ತಿಯು ಪ್ರಖ್ಯಾತಿಯನ್ನು ಪಡೆದುಕೊಂಡು ನಿಪುಣನಾಗುತ್ತಾನೆ.
उदाहरणे :
ಕ್ರಿಕೆಟ್ ಮಿನುಗುತಾರೆಯಾದ ಸಚಿನ್ ಅವರ ಪ್ರತಿಭೆಯನ್ನು ಎಲ್ಲಾರು ಕೊಂಡಾಡುತ್ತಾರೆ.
समानार्थी : ಚಾಣಾಕ್ಷ, ಮಿನುಗುತಾರೆ
इतर भाषांमध्ये अनुवाद :
अर्थ : ಯಾರೋ ಒಬ್ಬರಲ್ಲಿ ಬಹಳ ಬುದ್ಧಿ ಅಥವಾ ತಿಳಿದುಕೊಂಡಿರುವ
उदाहरणे :
ಬುದ್ಧಿವಂತ ವ್ಯಕ್ತಿಗಳು ವ್ಯರ್ಥವಾದ ವಾದದಲ್ಲಿ ಬೀಳುವುದಿಲ್ಲ.
समानार्थी : ಕುಶಯ, ಚಾಕಚಕ್ಯವುಳ್ಳ, ಚಾಣಾಕ್ಷ, ಚಾಲಾಕಿನ, ಚುರುಕು ಬುದ್ಧಿಯ, ಜಾಣ, ಪ್ರಜ್ಞಾವಂತ, ಬುದ್ಧಿವಂತ, ಮೇಧಾವಿ, ಸುಟಿಯಾದ, ಸೂಕ್ಷ್ಮ ಬುದ್ಧಿಯ
इतर भाषांमध्ये अनुवाद :
जिसमें बहुत बुद्धि या समझ हो।
बुद्धिमान व्यक्ति व्यर्थ की बहस में नहीं पड़ते हैं।Having or marked by unusual and impressive intelligence.
Our project needs brainy women.