अर्थ : ಸುರಕ್ಷತೆಯ ದೃಷ್ಟಿಯಿಂದ ಪಾದಗಳಿಗೆ ಹಾಕಿಕೊಳ್ಳುವಂತಹ ಚರ್ಮ ಮತ್ತು ಮೊದಲಾದವುಗಳಿಂದ ಮಾಡಿರುವಂತಹ ವಸ್ತು ಅದು ಪೂರ್ತಿಯಾಗಿ ಬೆರಳುಗಳನ್ನು ಸಹ ರಕ್ಷಿಸುತ್ತದೆ
उदाहरणे :
ನೀವು ಮಳೆಗಾಲದಲ್ಲಿ ಬಟ್ಟೆಯಿಂದ ಮಾಡಿದ ಜೋಡುಗಳನ್ನು ಹಾಕಿಕೊಳ್ಳಬಾರದು.
समानार्थी : ಎಕ್ಕಡ, ಕೆರವು, ಜೋಡು, ಪಾದತ್ರಾಣ, ಪಾಪೋಸು, ಮೆಟ್ಟು
इतर भाषांमध्ये अनुवाद :
Footwear shaped to fit the foot (below the ankle) with a flexible upper of leather or plastic and a sole and heel of heavier material.
shoeअर्थ : ಒಂದು ಪ್ರಕಾರದ ಪ್ಲಾಸ್ಟಿಕ್, ರಬ್ಬರ್ ನಿಂದ ಮಾಡಿದಂತಹ ಚಪ್ಪಲಿ
उदाहरणे :
ಮಹೇಶನು ಚಪ್ಪಲಿಯನ್ನು ಹಾಕಿಕೊಂಡು ಮಳೆಯಲ್ಲಿ ಹೋದನು.
इतर भाषांमध्ये अनुवाद :
A shoe consisting of a sole fastened by straps to the foot.
sandalअर्थ : ಬೂಟಿನ ತರಹ ಒಂದು ವಸ್ತುವನ್ನು ಕಾಲಿಗೆ ಧರಿಸುತ್ತಾರೆ ಮತ್ತು ಅದರ ಮೇಲೆ ಚರ್ಮ ಮುಂತಾದವುಗಳ ಪಟ್ಟಿಯನ್ನು ಹಾಕಿರುತ್ತಾರೆ
उदाहरणे :
ನನ್ನ ಚಪ್ಪಲಿ ಕಿತ್ತು ಹೋಯಿತು.
समानार्थी : ಮೆಟ್ಟು ಎಕ್ಕಡ
इतर भाषांमध्ये अनुवाद :
खुली एड़ी की एक प्रकार की वस्तु जो जूते की जगह पहनी जाती है और जिसके ऊपर चमड़े आदि की पट्टियाँ लगी रहती हैं।
मेरी चप्पल टूट गई।