अर्थ : ಯಾವುದೇ ವಿಷಯ ಅಥವಾ ಸಂಗತಿಯು ಚಿಂತೆಗೆ ಕಾರಣವಾಗಿರುವುದು
उदाहरणे :
ಅವನ ಸ್ಥಿತಿ ಚಿಂತಾಜನಕವಾಗಿದೆ.
समानार्थी : ಗಂಭೀರ, ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಚಿಂತಾಜನಕ, ಚಿಂತಾಜನಕವಾದಂತಹ, ಶೋಚನೀಯ, ಶೋಚನೀಯವಾದ, ಶೋಚನೀಯವಾದಂತ, ಶೋಚನೀಯವಾದಂತಹ
इतर भाषांमध्ये अनुवाद :
Causing distress or worry or anxiety.
Distressing (or disturbing) news.