पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಚಿಕ್ಕ ಕತ್ತಿ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಚಿಕ್ಕ ಕತ್ತಿ   ನಾಮಪದ

अर्थ : ಪ್ರಾಯಶಃ ಒಂದು ಗೇಣುದ್ದದ ಮೊಣಚಾದ ಆಯುಧ

उदाहरणे : ದರೋಡೆಕೋರನು ಕತ್ತಿಯಿಂದ ಯಾತ್ರಿಗಳ ಮೇಲೆ ಹಲ್ಲೆ ಮಾಡಿದನು.

समानार्थी : ಕಠಾರಿ, ಕತ್ತಿ, ಕಿರು ಗತ್ತಿ, ಕಿರುಗತ್ತಿ, ಚಾಕು


इतर भाषांमध्ये अनुवाद :

प्रायः एक बित्ते का दुधारा हथियार।

बटमार ने कटार से यात्री पर हमला कर दिया।
अध्रियामणी, कंकण, कटार, कृपाण, खंजर

A short knife with a pointed blade used for piercing or stabbing.

dagger, sticker

अर्थ : ಕತ್ತರಿಸುವ ಅಥವಾ ಕೊಯ್ಯುವ ಮುಂತಾದವುಗಳ ಒಂದು ಚಿಕ್ಕ ಉಪಕರಣಆಯುಧ

उदाहरणे : ಸೀತಾ ಚಾಕುವಿನಿಂದ ತರಕಾರಿಯನ್ನು ಕತ್ತರಿಸುತ್ತಿದ್ದಳು.

समानार्थी : ಕತ್ತಿ, ಚಾಕು, ಚೂರಿ


इतर भाषांमध्ये अनुवाद :

काटने या चीरने आदि का एक छोटा औजार।

सीता छुरी से सब्जी काट रही है।
क्षुरिका, चक्कू, चाकू, छुरी

A weapon with a handle and blade with a sharp point.

knife

चौपाल