अर्थ : ದೊಡ್ಡ ನೋಟನ್ನು ಅದೇ ಮೌಲ್ಯವಿರುವಂತಹ ಚಿಕ್ಕ-ಚಿಕ್ಕ ನೋಟುಗಳನ್ನಾಗಿ ಮಾಡುವ ಪ್ರಕ್ರಿಯೆ
उदाहरणे :
ರಹೀಮನು ಆಟೋ ಬಾಡಿಗೆಯನ್ನು ಕೊಡುವುದಕ್ಕಾಗಿ ನೂರು ರೂಪಾಯಿಯನ್ನು ಮುರಿಸಿದನು.
समानार्थी : ಮುರಿಸು
इतर भाषांमध्ये अनुवाद :
अर्थ : ರೂಪಾಯಿ, ನೋಟು ಇತ್ಯಾದಿಗಳನ್ನು ಸಣ್ಣ ನಾಣ್ಯ ರೂಗಾಗಲಿ ಪರಿವರ್ತಿಸುವ ಪ್ರಕ್ರಿಯೆ
उदाहरणे :
ಆಟೋ ಚಾಲಕನಿಗೆ ಹಣ ನೀಡಲು ಅವನು ಐನೂರರ ನೋಟನ್ನು ಮುರಿಸಿದ.
समानार्थी : ಚಿಲ್ಲರೆ-ಮಾಡಿಸು, ಮುರಿ
इतर भाषांमध्ये अनुवाद :