पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಚಿಹ್ನೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಚಿಹ್ನೆ   ನಾಮಪದ

अर्थ : ಯಾವುದೇ ಗುಣ ಸ್ಥಿತಿ ಮೊದಲಾದವುಗಳನ್ನು ತಿಳಿಸುವ ಒಂದು ಸಂಕೇತ

उदाहरणे : ಚರಕವು ಸ್ವದೇಶಿ ಕೈಗಾರಿಕೆಯ ಗುರುತಾಗಿದೆ.

समानार्थी : ಗುರುತು, ಚಿನ್ಹೆ, ಸಂಕೇತ, ಸೂಚನೆ


इतर भाषांमध्ये अनुवाद :

दिखाई देने या समझ में आने वाला ऐसा लक्षण, जिससे कोई चीज़ पहचानी जा सके या किसी बात का कुछ प्रमाण मिले।

रेडक्रास चिकित्सा क्षेत्र का एक महत्वपूर्ण चिह्न है।
अर्जुन ने उपलक्ष्य को देखकर लक्ष्य -वेधन किया था।
बारिश खुलने का कोई संकेत नहीं है।
अलामत, आसार, इंग, इङ्ग, उपलक्ष, उपलक्ष्य, केतु, चिन्ह, चिह्न, निशान, प्रतीक, प्रतीक चिन्ह, प्रतीक चिह्न, संकेत, सङ्केत

A perceptible indication of something not immediately apparent (as a visible clue that something has happened).

He showed signs of strain.
They welcomed the signs of spring.
mark, sign

अर्थ : ತನ್ನಷ್ಟಕ್ಕೆ ತಾನೆಯಾದ ಅಥವಾ ಯಾವುದೇ ವಸ್ತುವಿನ ಸಂಪರ್ಕ, ಸಂಘರ್ಷ ಅಥವಾ ಒತ್ತಡದಿಂದ ಮೂಡುವ ಅಥವಾ ಮಾಡಿದ ಗುರುತು

उदाहरणे : ರಾಜಸ್ಥಾನದ ಪ್ರತಿಯೊಂದು ಸ್ಥಳದಲ್ಲೂ ಒಂಟೆ ಕಾಲಿನ ಗುರುತು ಕಾಣಬರುತ್ತಿತ್ತು

समानार्थी : ಗುರುತು, ನಿಶಾನೆ


इतर भाषांमध्ये अनुवाद :

अपने आप बना हुआ या किसी चीज़ के संपर्क, संघर्ष या दाब से पड़ा हुआ या डाला हुआ चिन्ह।

रेगिस्तान में जगह-जगह ऊँट के पैरों के निशान नज़र आ रहे थे।
चिन्ह, चिह्न, छाप, निशान

A concavity in a surface produced by pressing.

He left the impression of his fingers in the soft mud.
depression, impression, imprint

अर्थ : ಗುಣ-ದೋಷಗಳ ಸರಿಯಾಗಿ ತಿಳಿಸಿಕೊಡುವ ದೃಷ್ಟಿ

उदाहरणे : ಅವರ ಪರಿಚಯವನ್ನು ಅತ್ತೆ ಮಾಡಿಸಿಕೊಡಬೇಕು.

समानार्थी : ಕೃಪಾದೃಷ್ಟಿ, ಕೃಪೆ, ಕೆಟ್ಟ ದೃಷ್ಟಿ, ಗುರುತು, ತಿಳಿವಳಿಕೆ, ದೃಷ್ಟಿ, ನಿರೀಕ್ಷಣೆ, ನೋಟ, ಪರಿಚಯ, ಪರಿಶೀಲನೆ, ಪರೀಕ್ಷೆ, ಲಕ್ಷಣ, ವಿಮರ್ಶೆ, ಶೋಧನೆ


इतर भाषांमध्ये अनुवाद :

गुण-दोष का ठीक-ठीक पता लगाने वाली दृष्टि।

उसकी पहचान की दाद देनी चाहिए।
नजर, नज़र, निगाह, परख, पहचान, पहिचान

अर्थ : ವ್ಯಾಕರಣದಲ್ಲಿ ಪರಿವರ್ತಿತ (ದೋಷಯುಕ್ತ) ಶಬ್ಧದ ಯಾವುದಾದರು ವಾಸ್ತವಿಕ ಅಥವಾ ಕಲ್ಪಿತ ವಸ್ತುಗಳ ಭೋಧಕವಾಗಿರುತ್ತದೆ

उदाहरणे : ಅವನು ಸಂಕೇತಗಳ ವಿಷಯವಾಗಿ ಅಧ್ಯಯನವನ್ನು ಮಾಡುತ್ತಿದ್ದಾನೆ.

समानार्थी : ಸಂಕೇತ, ಸಂಜ್ಞೆ


इतर भाषांमध्ये अनुवाद :

व्याकरण में वह विकारी शब्द जो किसी वास्तविक या कल्पित वस्तु का बोधक होता है।

वह संज्ञा के बारे में अध्ययन कर रहा है।
नाम वाले शब्द, संज्ञा

अर्थ : ವಾಸ್ತವಿಕ ಅಥವಾ ಕಲ್ಪಿತ ರೇಖೆ ಅದರ ಅಸ್ತಿತ್ವ ಸೀಮೆಯ ನಿರ್ಥಾರಣ ರೇಖೆಯನ್ನು ನಿಶ್ಚಯಿಸುತ್ತದೆ

उदाहरणे : ಅವನು ಭೂಪಟದಲ್ಲಿ ಕರ್ಕಾಟಕ ರೇಖೆಯನ್ನು ನೋಡುತ್ತಿದ್ದಾನೆ.

समानार्थी : ಗೀರು, ಗುರುತು, ಗೆರೆ, ರೇಖೆ


इतर भाषांमध्ये अनुवाद :

वह वास्तविक या कल्पित रेखा जिसका अस्तित्व सीमा निर्धारण द्वारा तय होता है।

वह ग्लोब में कर्क रेखा की स्थिति देख रहा है।
रेखा

A spatial location defined by a real or imaginary unidimensional extent.

line

अर्थ : ಶರೀರದ ಮೇಲಿರುವ ಯಾವುದೋ ಶುಭ ಅಥವಾ ಅಶುಭ ಚಿಹ್ನೆ

उदाहरणे : ನವಜಾತ ಶಿಶುವಿನ ಮೈಮೇಲೆ ಹಲವಾರು ಒಳ್ಳೆಯ ಲಕ್ಷಣಗಳು ಕಂಡುಬಂದವು.

समानार्थी : ಗುರುತು, ಲಕ್ಷಣ


इतर भाषांमध्ये अनुवाद :

शरीर पर का कोई शुभ या अशुभ चिह्न।

नवजात शिशु के शरीर पर के कई लक्षण अति उत्तम हैं।
जटु, लक्षण

A blemish on the skin that is formed before birth.

birthmark, nevus

अर्थ : ಯಾವುದಾದರು ವಿಶೇಷ ಕಾರ್ಯವನ್ನು ಪ್ರಾರಂಭಿಸಲು ನೋಡುವಂತಹ ಶುಭ ಅಥವಾ ಅಶುಭ ಕ್ಷಣಸಮಯ

उदाहरणे : ಸ್ತ್ರೀಯರಿಗೆ ಎಡಗಣ್ಣು ಅದರಿದರೆ ಶುಭಶಕುನ ಹಾಗೆಯೇ ಗಂಡಸರಿಗೆ ಎಡಗಣ್ಣು ಅದರಿದರೆ ಅದು ಅಪಶಕುನ ಎಂದು ನಂಬಲಾಗುತ್ತದೆ.

समानार्थी : ಅದೃಷ್ಟ, ಕಣಿ, ಭವಿಷ್ಯನುಡಿ, ಲಗ್ನ, ಶಕುನ, ಶುಭಾಶುಭ ಸೂಚಕ


इतर भाषांमध्ये अनुवाद :

किसी विशेष कार्य के आरंभ में दिखाई देने वाले शुभ या अशुभ लक्षण।

स्त्रियों की बायीं आँख फड़कना शुभ शगुन जबकि पुरुषों की बायीं आँख फड़कना अपशगुन माना जाता है।
शकुन, शगुन, सगुन

A sign of something about to happen.

He looked for an omen before going into battle.
omen, portent, presage, prodigy, prognostic, prognostication

चौपाल