अर्थ : ಚಂದನ, ಕೇಸರಿ ಮೊದಲಾದವುಗಳನ್ನು ಹಣೆ, ತೋಳುಗಳ ಮೇಲೆ ಇಡುವ ಚಿಹ್ನೆ
उदाहरणे :
ಅವರು ಪೂಜೆಯನ್ನು ಮಾಡುವ ಸಮಯದಲ್ಲಿ ದೇವರಿಗೆ ತಿಲಕವನ್ನು ಇಡುತ್ತಾರೆ.
समानार्थी : ಚಂದನದ ಬೊಟ್ಟು, ತಿಲಕ, ಬೊಟ್ಟು
इतर भाषांमध्ये अनुवाद :
अर्थ : ಗಣಿತದಲ್ಲಿ ಹತ್ತನೇ ಒಂದು ಭಾಗವನ್ನು ಸೂಚಿಸಲು ಉಪಯೋಗಿಸುವ ಚಿನ್ಹೆ
उदाहरणे :
ಮೂರು ದಶಮಾಂಶ ಬಿಂದು ಏಳು(3.7)ಎಂದರೆ ಮೂರು ಹಾಗುಹತ್ತರ ಏಳು ಭಾಗ.
समानार्थी : ದಶಮಾಂಶ ಬಿಂದು
इतर भाषांमध्ये अनुवाद :