अर्थ : ಛೇದಿಸುವ ಕ್ರಿಯೆ
उदाहरणे :
ಮೂಗುತಿಯನ್ನು ಹಾಕಿಕೊಳ್ಳುವುದಕ್ಕಾಗಿ ಮಹಿಳೆಯರು ತಮ್ಮ ಮೂಗನ್ನು ಚುಚ್ಚಿಕೊಳ್ಳುತ್ತಾರೆ.
समानार्थी : ಕೊರೆಯುವಿಕೆ, ಕೊರೆಯುವುದು, ಚುಚ್ಚುವಿಕೆ, ಛೇದಿಸು, ಛೇದಿಸುವಿಕೆ, ತೂತುಕೊರೆ, ತೂತುಕೊರೆಯುವಿಕೆ
इतर भाषांमध्ये अनुवाद :
अर्थ : ಯಾವುದಾದರು ವಸ್ತು ಮೊದಲಾದವುಗಳನ್ನು ಮೃದುವಾದ ಭಾಗಕ್ಕೆ ಜೋರಾಗಿ ಚುಚ್ಚುವುದು
उदाहरणे :
ಮೋಹನನು ಸೋಹನನ ಹೊಟ್ಟೆಗೆ ಚಾಕುವನ್ನು ಚುಚ್ಚಿದನು.
समानार्थी : ಇರಿ
इतर भाषांमध्ये अनुवाद :
अर्थ : ಹಿಡಿಸದ ಅಥವಾ ಯಾವುದೋ ಕೆಲಸ ಅಥವಾ ಮಾತಿನಿಂದ ಮನಸ್ಸಿಗೆ ನೋವನ್ನುಂಟು ಮಾಡು
उदाहरणे :
ಸಾಧಾರಣವಾಗಿ ಸತ್ಯ ನುಡಿಗಳು ಕೆಲವರ ಮನಸ್ಸನ್ನು ಚುಚ್ಚಿ ನೋವನ್ನುಂಟುಮಾಡುತ್ತವೆ.
समानार्थी : ತಾಗು, ಮನಸ್ಸಿಗೆ ಚುಚ್ಚು, ಮನಸ್ಸಿಗೆ ನಾಟು, ಹೃದಯಕ್ಕೆ ತಾಗು, ಹೃದಯಕ್ಕೆ ನಾಟು
इतर भाषांमध्ये अनुवाद :
अच्छा न लगना या किसी के काम या बातों से मन को दुख पहुँचना।
सत्य बात अकसर चुभती है।अर्थ : ಯಾವುದೋ ಹೊರ ಪದಾರ್ಥ ಶರೀರದ ಒಳಗೆ ಸೇರಿ ಅದರ ಉಪಟಳದಿಂದ ನೋವು ಅಥವಾ ಸಂಕಟ ಅನುಭವಿಸುವ ಪ್ರಕ್ರಿಯೆ
उदाहरणे :
ಧೂಳಿನ ಕಣಗಳು ನನ್ನ ಕಣ್ಣನಲ್ಲಿ ಬಿದ್ದ ಕಾರಣ ನನ್ನ ಕಣ್ಣು ಚುಚ್ಚುತ್ತಿದೆ.
इतर भाषांमध्ये अनुवाद :
किसी बाहरी वस्तु के शरीर में प्रवेश होने से उसके दबाव के कारण किसी अंग में पीड़ा या कष्ट होना।
धूल का कण पड़ने के कारण मेरी आँख गड़ रही है।अर्थ : ಇನ್ನೊಬ್ಬರ ವ್ಯಂಗ್ಯಪೂರ್ಣವಾದ ಮಾತುಗಳಿಂದ ದುಃಖ ಉಂಟಾಗುವುದು
उदाहरणे :
ಅವಳ ಮಾತು ನನ್ನ ಹೃದಯಕ್ಕೆ ಚುಚ್ಚಿತು.
समानार्थी : ಮನಸಿಗೆಹತ್ತು, ಹೃದಯಕ್ಕೆ ಚುಚ್ಚು
इतर भाषांमध्ये अनुवाद :
अर्थ : ಯಾವುದಾದರು ಚೂಪಾದ ವಸ್ತು ಮೊದಲಾದವುಗಳನ್ನು ಮೃದುವಾದ ಭಾಗದ ಮೇಲೆ ಚುಚ್ಚುವ ಪ್ರಕ್ರಿಯೆ
उदाहरणे :
ಅವನು ನನ್ನ ಕೈಗೆ ಸೂಚಿಯನ್ನು ಚುಚ್ಚಿದನು.
इतर भाषांमध्ये अनुवाद :