अर्थ : ಜಗಳ ಗದ್ದಲ ಮಾಡುವ ಸ್ವಭಾವದವಳು
उदाहरणे :
ಅವಳೊಬ್ಬಳು ಜಗಳಗಂಟಿ ತಿಮ್ಮಿ.
समानार्थी : ಉಪದ್ರವಿ, ಉಪದ್ರವಿಯಾದ, ಉಪದ್ರವಿಯಾದಂತ, ಉಪದ್ರವಿಯಾದಂತಹ, ಜಗಳಗಂಟಿ, ಜಗಳಗಂಟಿಯಾದ, ಜಗಳಗಂಟಿಯಾದಂತ
इतर भाषांमध्ये अनुवाद :
अर्थ : ಜಗಳ ಕಾಯುವ ಸ್ವಾಭಾವದಂತಹ
उदाहरणे :
ಜಗಳಗಂಟಿಯಾದ ವ್ಯಕ್ತಿಗಳ ಜತೆ ಜಗಳ ಕಾಯದೆ ಸುಮ್ಮನಿರುವುದು ಉಚಿತ.
समानार्थी : ಕಲಹಪ್ರಿಯ, ಕಲಹಪ್ರಿಯವಾದ, ಕಲಹಪ್ರಿಯವಾದಂತ, ಕಲಹಪ್ರಿಯವಾದಂತಹ, ಜಗಳಗಂಟಿಯಾದ, ಜಗಳಗಂಟಿಯಾದಂತ
इतर भाषांमध्ये अनुवाद :