पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಜಡವಾದ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಜಡವಾದ   ನಾಮಪದ

अर्थ : ಒಂದು ದಾರ್ಶನಿಕ ಸಿದ್ಥಾಂತ ಅನುಸಾರ ಚೇತನ ವನ್ನು ಆತ್ಮದ ಅಸ್ಥಿತ್ವವೆಂದು ನಂಬಲಾಗುವುದಿಲ್ಲ ಮತ್ತು ಎಲ್ಲವನ್ನು ಜಡತೆಯ ವಿಕಾರ ಎಂದು ನಂಬಲಾಗುತ್ತದೆ

उदाहरणे : ರಮೇಶನು ಜಡವಾದ ಸಮರ್ಥಕನಾಗಿದ್ದನ್ನು.

समानार्थी : ಅಚೇತನ ವಾದ, ಅಚೇತನ-ವಾದ, ಜಡ-ವಾದ


इतर भाषांमध्ये अनुवाद :

एक दार्शनिक सिद्धान्त जिसके अनुसार चेतन आत्मा का अस्तित्व नहीं माना जाता और सब कुछ को जड़ता का ही विकार माना जाता है।

चार्वाक जड़-वाद के समर्थक थे।
जड़-वाद, जड़वाद

ಜಡವಾದ   ಗುಣವಾಚಕ

अर्थ : ಚೇತನರಹಿತವಾದ ಅಥವಾ ಜೀವವಿರದ

उदाहरणे : ಮೋಹನನು ಭೌತಿಕ ವಸ್ತುಗಳ ಬಗ್ಗೆ ಸಂಶೋಧನೆ ಮಾಡುತ್ತಿದ್ದಾನೆ.

समानार्थी : ಅಚೇತನ, ಅಚೇತನಂತ, ಅಚೇತನಂತಹ, ಚೈತನ್ಯರಹಿತ, ಚೈತನ್ಯರಹಿತವಾದ, ಚೈತನ್ಯರಹಿತವಾದಂತಹ, ಚೈತನ್ಯರಾಹಿತ್ಯ, ಚೈತನ್ಯರಾಹಿತ್ಯವಾದ, ಚೈತನ್ಯರಾಹಿತ್ಯವಾದಂತ, ಚೈತನ್ಯರಾಹಿತ್ಯವಾದಂತಹ, ಚೈತನ್ಯಹೀನ, ಚೈತನ್ಯಹೀನವಾದ, ಚೈತನ್ಯಹೀನವಾದಂತ, ಚೈತನ್ಯಹೀನವಾದಂತಹ, ಜಡ, ಜಡಗೊಂಡ, ಜಡಗೊಂಡಂತ, ಜಡಗೊಂಡಂತಹ, ಜಡವಾದಂತ, ಜಡವಾದಂತಹ, ಜೀವರಹಿತ, ಜೀವರಹಿತವಾದ, ಜೀವರಹಿತವಾದಂತಹ, ಜೀವಹೀನ, ಜೀವಹೀನವಾದ, ಜೀವಹೀನವಾದಂತ, ಜೀವಹೀನವಾದಂತಹ, ಭೌತಿಕ, ಭೌತಿಕವಾದ, ಭೌತಿಕವಾದಂತ, ಭೌತಿಕವಾದಂತಹ


इतर भाषांमध्ये अनुवाद :

जिसमें चेतनता या जीवन न हो।

मोहन जड़ पदार्थों का अध्ययन कर रहा है।
अचेतन, अचैतन्य, अजीव, अजैव, अनात्म, अस्थूल, आत्मारहित, चेतनारहित, जड़, जड़त्वयुक्त, निर्जीव, व्यूढ़, स्थूल

अर्थ : ಯಾವುದೇ ವಸ್ತು ಅಥವಾ ಸಂಗತಿಯು ಜೀವಂತಿಕೆಯನ್ನು ಕಳೆದುಕೊಂಡಿರುವುದು ಅಥವಾ ಜಡಗೊಂಡಿರುವುದು

उदाहरणे : ಪ್ರಾಚೀನ ಭಾಷೆಗಳು ಇಂದು ಮೃತ ಭಾಷೆಯಾಗಿದೆ.

समानार्थी : ಜಡ, ಜಡವಾದಂತ, ಜಡವಾದಂತಹ, ನಿರ್ಜೀವ, ನಿರ್ಜೀವವಾದ, ನಿರ್ಜೀವವಾದಂತ, ನಿರ್ಜೀವವಾದಂತಹ, ಮೃತ, ಮೃತವಾದ, ಮೃತವಾದಂತ, ಮೃತವಾದಂತಹ


इतर भाषांमध्ये अनुवाद :

जिसमें जीवनी शक्ति, उपयोगिता या क्रियाशीलता न रह गयी हो।

कुछ प्राचीन भाषाएँ आज मृत हो गयी हैं।
मृत

चौपाल