अर्थ : ಯಾವುದಾದರೂ ಒಂದು ಸಂಗತಿಯಲ್ಲಿ ವಿಶೇಷ ಜ್ಞಾನವನ್ನು ಪಡೆದವರು
उदाहरणे :
ಚಂದ್ರಶೇಖರನು ಅರ್ಥಶಾಸ್ತ್ರದಲ್ಲಿ ನಿಪುಣ ತಜ್ಞ.
समानार्थी : ಚತುರ, ತಜ್ಞ, ನಿಪುಣ, ಪರಿಣತ, ಪ್ರವೀಣ
इतर भाषांमध्ये अनुवाद :
वह जो किसी विषय का विशेष रूप से ज्ञाता हो या जो किसी काम, वस्तु आदि का बहुत अच्छा जानकार हो।
वह त्वचा रोग विशेषज्ञ है।A person with special knowledge or ability who performs skillfully.
expertअर्थ : ಸ್ಮರಣ-ಶಕ್ತಿಯು ತೀವ್ರವಾಗಿವಂತಹ
उदाहरणे :
ಇಂತಹ ಬುದ್ಧಿವಂತ ಬಾಲಕ ಈ ವಿದ್ಯಾಲಯದಲ್ಲಿ ಇರುವುದೇ ಒಂದು ಗೌರವದ ವಿಷಯ.
समानार्थी : ಬುದ್ಧಿವಂತ
इतर भाषांमध्ये अनुवाद :
Mentally nimble and resourceful.
Quick-witted debater.अर्थ : ತುಂಬಾ ಅಧಿಕವಾದ ಜ್ಞಾನ ಅಥವಾ ಜ್ಞಾನವಿರುವಂತಹ
उदाहरणे :
ಬುದ್ಧಿವಂತ ನಾಗರೀಕರಿಂದಲೇ ಸಮಾಜ ಏಳಿಗೆ ಸಾಧ್ಯವಾಗುವುದು.
समानार्थी : ಜಾಣರಾದ, ಜಾಣರಾದಂತ, ಜಾಣರಾದಂತಹ, ಪ್ರವೀಣ, ಪ್ರವೀಣರಾದ, ಪ್ರವೀಣರಾದಂತ, ಪ್ರವೀಣರಾದಂತಹ, ಬುದ್ಧಿವಂತ, ಬುದ್ಧಿವಂತರಾದ, ಬುದ್ಧಿವಂತರಾದಂತ, ಬುದ್ಧಿವಂತರಾದಂತಹ
इतर भाषांमध्ये अनुवाद :
अर्थ : ಯಾರೋ ಒಬ್ಬರಲ್ಲಿ ಬಹಳ ಬುದ್ಧಿ ಅಥವಾ ತಿಳಿದುಕೊಂಡಿರುವ
उदाहरणे :
ಬುದ್ಧಿವಂತ ವ್ಯಕ್ತಿಗಳು ವ್ಯರ್ಥವಾದ ವಾದದಲ್ಲಿ ಬೀಳುವುದಿಲ್ಲ.
समानार्थी : ಕುಶಯ, ಚತುರ, ಚಾಕಚಕ್ಯವುಳ್ಳ, ಚಾಣಾಕ್ಷ, ಚಾಲಾಕಿನ, ಚುರುಕು ಬುದ್ಧಿಯ, ಪ್ರಜ್ಞಾವಂತ, ಬುದ್ಧಿವಂತ, ಮೇಧಾವಿ, ಸುಟಿಯಾದ, ಸೂಕ್ಷ್ಮ ಬುದ್ಧಿಯ
इतर भाषांमध्ये अनुवाद :
जिसमें बहुत बुद्धि या समझ हो।
बुद्धिमान व्यक्ति व्यर्थ की बहस में नहीं पड़ते हैं।Having or marked by unusual and impressive intelligence.
Our project needs brainy women.