अर्थ : ಯಾರೋ ಒಬ್ಬರನ್ನು ಬಂಧನದಿಂದ ಜಾಮೀನು ಕೊಟ್ಟು ಬಿಡಿಸುವಾಗ ಬರೆಯಲು ಬಳಸುವ ಹಾಳೆ
उदाहरणे :
ಜಾಮೀನನ್ನು ಬೆರಸಿಕೊಂಡ ನಂತರ ಪೊಲೀಸರು ಶ್ಯಾಮನನ್ನು ಬಿಡುಗಡೆ ಮಾಡಿದರು.
समानार्थी : ಜಾಮೀನು ಕಾಗದ
इतर भाषांमध्ये अनुवाद :
वह कागज जो किसी की जमानत करते समय लिखा जाता है।
जमानतनामा लिखवाने के बाद सिपाही ने श्याम को छोड़ा।अर्थ : ವಿಚಾರಣೆ ಮುಂತಾಗಳಿಗಾಗಿ ಕೋರ್ಟಿಗೆ ಹಾಜರಾಗುವೆನೆಂದು ಭರವಸೆ ನೀಡಿ ಅಪರಾಧಿಯನ್ನು ಬಂಧನದಿಂದ ತಾತ್ಕಲಿಕವಾಗಿ ಬಿಡಿಸಲು ನ್ಯಾಯಾಯಲಯದಲ್ಲಿ ಠೇವಣಿಯಿಟ್ಟ ಹಣ ಅಥವಾ ನ್ಯಾಯಾಲಯಕ್ಕೆ ಸಲ್ಲಿಸಿದ ಮುಚ್ಚಳಿಕೆ
उदाहरणे :
ದೆಹಲಿ ಪೊಲೀಸರು ಅಣ್ಣ ಹಜಾರೆ ಅವರನ್ನು ಬಿಡಿಗಡೆ ಮಾಡಲು ಜಾಮೀನು ಪತ್ರ ನೀಡಬೇಕೆಂಬ ಶರತ್ತನ್ನು ಕೈ ಬಿಟ್ಟಿದಿದ್ದರೆ
समानार्थी : ಪ್ರತಿಜ್ಞಾಪತ್ರ
इतर भाषांमध्ये अनुवाद :
वह प्रतिज्ञापत्र जिसमें कोई अनुचित कार्य न करने अथवा नियत तिथि पर न्यायालय में उपस्थित होने की प्रतिज्ञा हो।
दिल्ली पुलिस ने अन्ना हजारे को छोड़ने के लिए मुचलका भरने की शर्त हटा दी है।(law) a security entered into before a court with a condition to perform some act required by law. On failure to perform that act a sum is forfeited.
recognisance, recognizance