सदस्य बने
पृष्ठाचा पत्ता क्लिपबोर्डवर कॉपी केला आहे.
अर्थ : ಯಾವುದೋ ಒಂದನ್ನು ಬಿಡುವುದು ಅಥವಾ ನೂಕುವುದರ ಮುಖಾಂತರ ಅದನ್ನು ಸ್ವಲ್ಪ ದೂರದವರೆಗೆ ತಳ್ಳುವ ಕ್ರಿಯೆ
उदाहरणे : ಎಣ್ಣೆ ತುಂಬಿರುವ ಡ್ರಮ್ ನನ್ನು ಟ್ರಕ್ ನಿಂದ ಕೆಳಗಿಳಿಸುವುದಕ್ಕಾಗಿ ರಾಮು ಅದನ್ನು ಉರುಳಿಸಿದನು.
समानार्थी : ಉರುಳಿಸು, ಕೆಡಹು, ಹೊರಳಿಸು
इतर भाषांमध्ये अनुवाद :हिन्दी English
इस प्रकार छोड़ना या धकेलना कि चक्कर खाते हुए कुछ दूर चला जाए।
Move by turning over or rotating.
स्थापित करा