अर्थ : ಇನ್ನೊಬ್ಬರ ಆಧೀನದಲ್ಲಿರುವ ಸ್ಥಿತಿ ಅಥವಾ ಭಾವ
उदाहरणे :
ಬ್ರಿಟೀಷರು ಭಾರತವನ್ನು ಆಳುವಾಗ ಭಾರತೀಯರು ಬಹುಕಾಲದವರೆಗೆ ಗುಲಾಮಗಿರಿ ಅನುಭವಿಸಬೇಕಾಯಿತು.
इतर भाषांमध्ये अनुवाद :
अर्थ : ಕೆಲಸ ಮಾಡಿಸಿಕೊಳ್ಳುವುದಕ್ಕಾಗಿ ದುಡ್ಡು ಕೊಟ್ಟು ಮನುಷ್ಯರನ್ನು ಕೊಳ್ಳುವ ಅಥವಾ ಮಾರುವ ಪದ್ಧತಿ
उदाहरणे :
ಮೊಘಲರ ಕಾಲದಲ್ಲಿ ಗುಲಾಮಗಿರಿ ತನ್ನ ಉತ್ತುಂಗ ಸ್ಥಿತಿಯಲ್ಲಿತ್ತು.
समानार्थी : ಗುಲಾಮಗಿರಿ, ತೊತ್ತಿಕೆ, ದಾಸ್ಯ
इतर भाषांमध्ये अनुवाद :
सेवा कराने के लिए मूल्य देकर किसी को खरीदने और बेचने की प्रथा।
मुगलकाल में दास प्रथा अपने चरम उत्कर्ष पर थी।