पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಜೀರ್ಣತೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಜೀರ್ಣತೆ   ನಾಮಪದ

अर्थ : ದಿನ ದಿನ ಯಾವುದೇ ವಿಷಯ ಅಥವಾ ಸಂಗತಿಯು ನಾಶವಾಗುತ್ತಾ ಹೋಗುವುದು ಅಥವಾ ಉತ್ತಮ ಸ್ಥಿತಿಯಿಂದ ಕೊಳೆತ ಸ್ಥಿತಿಗೆ ಮರಳುವುದು

उदाहरणे : ತರಕಾರಿ ಕೊಳೆತ ಸ್ಥಿತಿ ತಲುಪಿದೆ ಅನಾರೋಗ್ಯದಿಂದಾಗಿ ಅವನ ದೇಹ ದಿನದಿನಕ್ಕೂ ಕ್ಷಯವಾಗುತ್ತಿದೆ. ಆ ದೇವಾಲಯ ಜೀರ್ಣತೆಯ ಹಂತ ತಲುಪಿದೆ.

समानार्थी : ಕೊಳೆತ, ಕ್ಷಯ


इतर भाषांमध्ये अनुवाद :

धीरे-धीरे घटने या नष्ट होने की क्रिया।

बुढ़ापे में स्मरण शक्ति का ह्रास हो जाता है।
अपचय, अवक्षय, क्षय, ह्रास

A condition inferior to an earlier condition. A gradual falling off from a better state.

declination, decline

चौपाल