पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಜೀರ್ಣವಾಗು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಜೀರ್ಣವಾಗು   ನಾಮಪದ

अर्थ : ಆ ಕ್ರಿಯೆಯ ಮೂಲಕ ಪದಾರ್ಥಗಳು ಸಾಧಾರಣ ಪದಾರ್ಥವಾಗಿ ಮಾರ್ಪಾಡಾಗುವುದು ಅಥವಾ ಸಾಧಾರಣವಾಗಿ ವಿಸರ್ಜನೆ ಯಾಗುವುದು

उदाहरणे : ನಾವು ಆರೋಗ್ಯದಿಂದ ಇರಬೇಕಾದರೆ ಪಚನ ಕ್ರಿಯೆ ಸರಿಯಾಗಿ ಆಗಬೇಕು.

समानार्थी : ಅರಗು, ಜೀರ್ಣ, ಪಚನ


इतर भाषांमध्ये अनुवाद :

वह क्रिया जिसके द्वारा पदार्थ साधारण पदार्थों में विघटित हो जाते हैं या साधारणतया उत्सर्जित हो जाते हैं।

स्वस्थ रहने के लिए अपचय का सही होना ज़रूरी है।
अपचय, विनाशकारी चयापचय

The process of becoming dilapidated.

dilapidation, ruin

ಜೀರ್ಣವಾಗು   ಕ್ರಿಯಾಪದ

अर्थ : ಯಾವುದೋ ಒಂದು ರೀತಿಯಲ್ಲಿ ಬೇರೆಯವರ ಧನ ಇತ್ಯಾದಿ ಬೇರೆಯವರ ಕೈಗೆ ಬಂದು ಸೇರುವ ಪ್ರಕ್ರಿಯೆ

उदाहरणे : ನಿಮಗೆ ಬಡವರ ಹಣ ಹೇಗೆ ತಾನೆ ಅರಗುತ್ತದೆ.

समानार्थी : ಅರಗು


इतर भाषांमध्ये अनुवाद :

किसी प्रकार पराया धन आदि अपने हाथ में आकर अपना हो जाना।

आपसे गरीबों का धन नहीं पचेगा।
पचना, हजम होना, हज़म होना, हज्म होना

अर्थ : ಶರೀರದೊಳಗೆ ಹೊದಂತಹ ಆಹಾರ ಜೀರ್ಣವಾಗುವ ಕ್ರಿಯೆ

उदाहरणे : ಅಗತ್ಯಕ್ಕಿಂತ ಹೆಚ್ಚಾಗಿ ತಿಂದಂತಹ ಆಹಾರ ಸುಲಭವಾಗಿ ಜೀರ್ಣವಾಗುವುದಿಲ್ಲ.

समानार्थी : ಕರಗು, ಪಚನವಾಗು


इतर भाषांमध्ये अनुवाद :

शरीर के द्वारा खाई हुई वस्तु का शोषणीय रस के रूप में परिवर्तित होना।

गरिष्ट भोजन आसानी से नहीं पचता।
पचना, हजम होना, हज़म होना, हज्म होना

Become assimilated into the body.

Protein digests in a few hours.
digest

ಜೀರ್ಣವಾಗು   ಗುಣವಾಚಕ

अर्थ : ಯಾವುದೋ ಒಂದು ಸುಲಭವಾಗಿ ಜೀರ್ಣವಾಗುವ

उदाहरणे : ಪೊಗಲ್ ಸುಲಭವಾಗಿ ಜೀರ್ಣವಾಗುವುದು.

समानार्थी : ಅರಗು


इतर भाषांमध्ये अनुवाद :

Capable of being converted into assimilable condition in the alimentary canal.

digestible

चौपाल